Mysore
30
scattered clouds

Social Media

ಶನಿವಾರ, 22 ಮಾರ್ಚ್ 2025
Light
Dark

dk shivakumar

Homedk shivakumar

ಮಡಿಕೇರಿ: ಅವರ ಮೇಲೆ ಹನಿಟ್ರ್ಯಾಪ್‌ ಆಗಿದ್ದರೆ ಪೊಲೀಸ್‌ ಠಾಣೆಯಲ್ಲಿ ದೂರು ನೀಡಲಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಕೊಡಗಿನ ಭಾಗಮಂಡಲದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅವರು ಮಾಡಿದ್ದು ಅವರಿಗೆ. ಹನಿಟ್ರ್ಯಾಪ್‌ ಮಾಡುವುದಲ್ಲ, ಆಗಿರುವುದು. ಅವರಿಗೆ ಏನಾದರೂ ಅಗಿದ್ದರೆ ದೂರು …

ಬೆಂಗಳೂರು: ಮಾರ್ಚ್‌ 22 ರಂದು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಸರ್ಕಾರದ ಬೆಂಬಲವಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ. ವಿಧಾನ ಪರಿಷತ್‌ ಕಲಾಪದ ವೇಳೆ ವಿಪಕ್ಷ ನಾಯಕ ನಾರಾಯಣಸ್ವಾಮಿ ಮಾತನಾಡಿ, ಮಾರ್ಚ್‌ 22ರಂದು ಕನ್ನಡ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ …

ಬೆಂಗಳೂರು: ಭೂಮಿ ಒತ್ತುವರಿ ದ್ವೇಷದ ರಾಜಕಾರಣ ಎಂದು ಹೇಳಿಕೆ ನೀಡಿದ ಕೇಂದ್ರ ಸಚಿವ ಹೆಚ್‌ಡಿಕೆಗೆ, ಸುಮ್ಮನೇ ಇದ್ದರೆ ಅವರಿಗೂ ಕ್ಷೇಮ ನಮಗೂ ಕ್ಷೇಮ ಎಂದು ಹೇಳುವ ಮೂಲಕ ಡಿಸಿಎಂ ಡಿಕೆಶಿ ವಾರ್ನ್‌ ಮಾಡಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾತನಾಡಿದ ಅವರು, ನೋಡ್ರಿ ಇಡೀ …

ಬೆಂಗಳೂರು: ಜಲ ಸಂರಕ್ಷಣೆ ವಿಚಾರವಾಗಿ ರಾಜ್ಯದಲ್ಲಿ ಒಂದು ತಿಂಗಳುಗಳ ಕಾಲ ʼಜಲ ಸಂರಕ್ಷಣಾ ಅಭಿಯಾನʼ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ. ಇದೇ ಮಾ.22ರಂದು ಜಲ ಸಂರಕ್ಷಣಾ ದಿನವಾಗಿದ್ದು, ಈ ಅಭಿಯಾನದಲ್ಲಿ ಸಾರ್ವಜನಿಕರು ಹೆಚ್ಚಾಗಿ ಭಾಗಹಿಸಬೇಕು ಎಂದು ಮನವಿ ಮಾಡಿದ್ದಾರೆ. …

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ 5 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಕಾಂಗ್ರೆಸ್‌ ಶಾಸಕರಿಗೆ ಡಿಸಿಎಂ ಡಿಕೆ ಶಿವಕುಮಾರ್‌ ಔತಣಕೂಟ ಆಯೋಜಿಸಿದ್ದಾರೆ. ಇಂದು ರಾತ್ರಿ ನಗರದ ಖಾಸಗಿ ಹೋಟೆಲ್‌ನಲ್ಲಿ ಔತಣಕೂಟ ನಡೆಯಲಿದೆ. ಎಲ್ಲಾ ಶಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಈ ಡಿನ್ನರ್‌ ಪಾರ್ಟಿ ಆಯೋಜಿಸಿದ್ದಾರೆ …

ಬೆಂಗಳೂರು: ಕೊಳ್ಳೇಗಾಲ ನಗರಸಭೆ ವ್ಯಾಪ್ತಿಯ ಬಸ್ತೀಪುರದ ಬಡ ಕುಟುಂಬಗಳಿಗೆ ಹಕ್ಕು ಪತ್ರ ನೀಡುವ ಬಗ್ಗೆ ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಉತ್ತರಿಸಿದ್ದಾರೆ. ವಿಧಾನಸಭೆಯ ಅಧಿವೇಶನದಲ್ಲಿ ಸದಸ್ಯ ಎ.ಆರ್‌.ಕೃಷ್ಣಮೂರ್ತಿ ಅವರು ಗಮನ ಸೆಳೆಯುವ ಸೂಚನೆ ವೇಳೆಯಲ್ಲಿ …

ಬೆಂಗಳೂರು: ಸಿದ್ದರಾಮಯ್ಯ ಅವರು ಮಂಡಿಸಿದ್ದು ಕೇವಲ ಬಜೆಟ್ ಅಲ್ಲ. ರಾಜ್ಯದ ಎಲ್ಲಾ ವರ್ಗದ ಜನರು ಸಂತೋಷ ಪಡುವಂತಹ ಉಡುಗೊರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ರಾಜ್ಯ ಬಜೆಟ್ ವಿಚಾರವಾಗಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. …

ಬೆಂಗಳೂರು: 9 ವಿಶ್ವವಿದ್ಯಾಲಯಗಳನ್ನು ಮುಚ್ಚುವುದಿಲ್ಲ, ಅವುಗಳನ್ನು ಬೇರೆ ವಿವಿಗಳ ಜೊತೆ ವಿಲೀನ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ವೇಳೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ವಿಶ್ವವಿದ್ಯಾಲಯಗಳನ್ನು ಮುಚ್ಚುತ್ತಿರುವ ವಿಚಾರದ ಬಗ್ಗೆ ಅಧಿವೇಶನದಲ್ಲಿ …

ಬೆಂಗಳೂರು: ಯಕ್ಷಗಾನ ಪ್ರದರ್ಶನ ಕಾರ್ಯಕ್ರಮಕ್ಕೆ ಅನುಮತಿ ನೀಡುವ ನಿಯಮಗಳನ್ನು ಸಡಿಲಗೊಳಿಸಿ ಎಂದು ಸದನದಲ್ಲಿ ಬಿಜೆಪಿ ಶಾಸಕ ಸುನೀಲ್‌ ಕುಮಾರ್‌ ಪ್ರಸ್ತಾಪಿಸಿದರು. ಗಮನ ಸೆಳೆಯುವ ಸೂಚನೆ ವೇಳೆ ಶಾಸಕ ಸುನೀಲ್‌ ಕುಮಾರ್‌ ಮಾತನಾಡಿ, ಉಡುಪಿ- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಕ್ಷಗಾನ ಪ್ರದರ್ಶನ ನಿಲ್ಲಿಸುವಂತೆ …

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ವಿಚಾರವಾಗಿ ಸದನದಲ್ಲಿ ಸೃಷ್ಠಿಯಾದ  ಕೋಲಾಹಲಕ್ಕೆ ಡಿಸಿಎಂ ಡಿಕೆ ಶಿವಕುಮಾರ್‌ ಅವರು ತೆರೆ ಎಳೆದಿದ್ದಾರೆ. ಶಾಸಕ ಮಹಾಂತೇಶ ಕೌಜಲಗಿ, ಗ್ರಾಮಗಳಲಿ ಅಕ್ರಮ ಮದ್ಯ ಮಾರಾಟ ತಡೆಯುವಂತೆ ಕೇಳಿದ ಪ್ರಶ್ನೆಗೆ ವಿಪಕ್ಷ ಸದಸ್ಯರು ಅಕ್ರಮ ಮದ್ಯ …

Stay Connected​