Mysore
24
overcast clouds

Social Media

ಶುಕ್ರವಾರ, 12 ಜೂನ್ 2026
Light
Dark

dk shivakumar

Homedk shivakumar

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್‌ ಅವರು ಸದ್ಗುರು ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದರ ಬಗ್ಗೆ ಅನಗತ್ಯವಾಗಿ ಚರ್ಚೆ ಬೇಡ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ನಗರದಲ್ಲಿ ಇಂದು ಮಾತನಾಡಿದ ಅವರು, ಡಿಕೆ ಶಿವಕುಮಾರ್‌ ಅವರು ಮಹಾಕುಂಭಮೇಳಕ್ಕೆ ಹೋಗಿದ್ದು, ಸದ್ಗುರು ಕಾರ್ಯಕ್ರಮದಲ್ಲಿ ಭಾಗಿಯಾದ ತಕ್ಷಣ …

ಮಂಡ್ಯ: ನಿಮಗೆ ತಾಕತ್ತಿದ್ದರೆ ಡಿಕೆಶಿಯನ್ನು ಪಕ್ಷದಿಂದ ಅಮಾನತು  ಮಾಡಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಕಾಂಗ್ರೆಸ್‌ ಪಕ್ಷಕ್ಕೆ ಸವಾಲು ಹಾಕಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್‌ ಹೇಳಿದರು ಅವರ ಹೇಳಿಕೆಗಳನ್ನು ದಿಕ್ಕರಿಸಿ ಡಿಕೆಶಿ ಕುಂಭಮೇಳಕ್ಕೆ ಹೋಗಿದ್ದಾರೆ. ಡಿಕೆಶಿ …

ವಿಜಯಪುರ: ಡಿಸಿಎಂ ಡಿಕೆ ಶಿವಕುಮಾರ್‌ ಶಿವರಾತ್ರಿ ಆಚರಣೆ ಅವರ ವೈಯುಕ್ತಿಕ ವಿಚಾರ. ಇದು ಪಕ್ಷದ ವಿರುದ್ಧ ಆಗುತ್ತಾ?, ಅವರು ಶಿವರಾತ್ರಿಗೆ ಹೋದರೆ ಏನಾಗುತ್ತದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಪ್ರಶ್ನಿಸಿದ್ದಾರೆ. ಡಿಕೆ ಶಿವಕುಮಾರ್‌ ಶಿವರಾತ್ರಿ ಆಚರಣೆಗಾಗಿ ಕೊಯಮತ್ತೂರಿನ ಇಶಾ ಕೇಂದ್ರಕ್ಕೆ ಹೋಗಿದ್ದ …

ಬೆಂಗಳೂರು: ಸದ್ಗುರು ಮಾತಿನಲ್ಲಿ ಆಳವಾದ ತತ್ವಗಳಿರುತ್ತವೆ ಎಂದು ಟ್ವೀಟ್‌ ಮಾಡುವ ಮೂಲಕ ಇಶಾ ಯೋಗ ಕೇಂದ್ರದಲ್ಲಿ ನಡೆದ ಶಿವರಾತ್ರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್‌ ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿ ಡಿಸಿಎಂ ಡಿಕೆ ಶಿವಕುಮಾರ್‌, …

ಬೆಂಗಳೂರು: ಮುಂದೆ ಡಿಸಿಎಂ ಡಿಕೆ ಶಿವಕುಮಾರ್‌ ಮುಖ್ಯಮಂತ್ರಿ ಆಗುತ್ತಾರೆ ಎಂಬ ಮಾಗಡಿ ಶಾಸಕ ಬಾಲಕೃಷ್ಣ ಅವರ ಹೇಳಿಕೆ ಕೇವಲ ಪಾಸಿಂಗ್‌ ಸ್ಟೇಟಮೆಂಟ್‌ ಎಂದು ಮಾಜಿ ಸಂಸದ ಡಿಕೆ ಸುರೇಶ್‌ ಹೇಳಿದ್ದಾರೆ. ಇಂದು (ಫೆ.4) ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚೆನ್ನಪಟ್ಟಣದಲ್ಲಿ …

ನವದೆಹಲಿ: ಕೇಂದ್ರ ಸರ್ಕಾರಕ್ಕೆ ಹೆಚ್ಚು ತೆರಿಗೆ ನೀಡುವ ರಾಜ್ಯಗಳಿಗೆ ಕೇಂದ್ರ ಬಜೆಟ್‌ನಿಂದ ಅನ್ಯಾಯವಾಗಿದೆ. ಇಷ್ಟು ನಿರಾಶೆ, ನಿರ್ಲಕ್ಷ್ಯ ಮಾಡುತ್ತಾರೆ ಎಂದು ಅಂದುಕೊಂಡಿರಲಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಕೇಂದ್ರ ಬಜೆಟ್‌ ಬಗ್ಗೆ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆರಿಗೆ ಕಟ್ಟುವ …

ಬೆಳಗಾವಿ: ರಾಜ್ಯದಲ್ಲಿ ಕಾಂಗ್ರೆಸ್‌ನ ಪ್ರಭಾವಿ ನಾಯಕರಾಗಿರುವ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ವಿರುದ್ಧ ರಾಜಕೀಯ ಪ್ರೇರಿತ ಪಿತೂರಿ ನಡೆಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಆರೋಪಿಸಿದ್ದಾರೆ. ಈ ಬಗ್ಗೆ ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ …

  ಬೆಂಗಳೂರು: ಸರ್ಕಾರ ಅನರ್ಹರ ಬಿಪಿಎಲ್‌ ಕಾರ್ಡ್‌ ರದ್ದು ವಿಚಾರಕ್ಕೆ ಸಂಬಂಧಿಸಿದಂತೆ ಬಡವರಿಗೆ ಅನ್ಯಾಯ ಮಾಡುತ್ತಿದೆ ಎಂದು ಮೈತ್ರಿ ಪಕ್ಷಗಳ ಆರೋಪದ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್‌ ಕಿಡಿಕಾರಿದ್ದಾರೆ. ನಗರದಲ್ಲಿ ಇಂದು(ನ.19) ಬಿಜೆಪಿ-ಜೆಡಿಎಸ್‌ ನಾಯಕರ ಆರೋಪಗಳ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು …

ಬೆಂಗಳೂರು: ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರಗಳಿಗೆ ನವೆಂಬರ್‌ 13ರಂದು ಉಪ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಪತ್ರಿಕೆಗಳಲ್ಲಿ ಜಾಹೀರಾತು ಪ್ರಕಟಿಸಿದೆ ಎಂದು ಬಿಜೆಪಿ ಚುನಾವಣೆ ಆಯೋಗಕ್ಕೆ ದೂರು ನೀಡಿದೆ ನೀತಿ ಸಂಹಿತೆ ಜಾರಿಯಲ್ಲಿರುವಾಗಲೇ ಕಾಂಗ್ರೆಸ್‌ ಈ …

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಬೆಂಗಳೂರಿನಲ್ಲಿ ಕಟ್ಟಡ ನಕ್ಷೆ ಮಂಜೂರಾತಿಗೆ ‘ನಂಬಿಕೆ ನಕ್ಷೆ’ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ಹೇಳಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್‌.ಅಶೋಕ್‌ ಕಿಡಿಕಾರಿದ್ದಾರೆ. ಬ್ರ್ಯಾಂಡ್‌ ಬೆಂಗಳೂರು ಕೇವಲ ನಾಟಕದ ಮತ್ತೊಂದು ಅಧ್ಯಾಯವಷ್ಟೆ ಎಂಬುದು ಬೆಂಗಳೂರಿನ …

Stay Connected​
error: Content is protected !!