ಚನ್ನಪಟ್ಟಣ: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರಿಂದ ತೆರವಾಗಿರುವ ಚೆನ್ನಪಟ್ಟಣ ವಿಧನಾಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ನಾನೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. ಚನ್ನಪಟ್ಟಣದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾಧ್ಯಮಗಳು ಕೇಳಿದ ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿ …










