ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 200 ಸ್ಥಾನಗಳನ್ನೂ ಗೆಲ್ಲುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನುಡಿದಿದ್ದಾರೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ನಾಮಪತ್ರ ಸಲ್ಲಿಕೆ ನಂತರ ಬುಧವಾರ ನಡೆದ ಪ್ರಚಾರ ಸಭೆಯಲ್ಲಿ ಅವರು …









