Mysore
30
clear sky

Social Media

ಗುರುವಾರ, 09 ಏಪ್ರಿಲ 2026
Light
Dark

dk shivakumar

Homedk shivakumar

ಮಂಡ್ಯ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಸಿದ್ದರಾಮಯ್ಯ ಅವರಷ್ಟೇ ಡಿ.ಕೆ. ಶಿವಕುಮಾರ್ ಅವರೂ ಕಷ್ಟಪಟ್ಟಿದ್ದಾರೆ. ಎಲ್ಲ ಸಂಕಷ್ಟಗಳನ್ನು ಸಮರ್ಥವಾಗಿ ಎದುರಿಸಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿದ್ದು ಡಿಕೆ ಶಿವಕುಮಾರ್‌, ಅವರು ಮುಖ್ಯಮಂತ್ರಿಯಾಗಬೇಕೆಂಬುದು ನನ್ನ ಒತ್ತಾಯವಾಗಿದೆ ಎಂದು ವಿಧಾನ ಪರಿಷತ್ ಶಾಸಕ ಮಧು …

ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದಮೇಲೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಸಚಿವರು, ಶಾಸಕರು ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಆಡಳಿತಾರೂಢ ಕಾಂಗ್ರೆಸ್‌ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಆಡಳಿತ ಪಕ್ಷದಿಂದ ಅಶಾಂತಿ ಉಂಟಾಗಿದೆ. …

ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐಗೆ ವಹಿಸಿದ್ದನ್ನು ಹಿಂಪಡೆದ ರಾಜ್ಯ ಸರ್ಕಾರ ಕ್ರಮ ಪ್ರಶ್ನಿಸಿ ಹೈಕೋರ್ಟ್ ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ …

ನವದೆಹಲಿ: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಕೇರಳ ಮೂಲದ ಜೈಹಿಂದ್ ವಾಹಿನಿಯಲ್ಲಿ ಮಾಡಿರುವ ಹೂಡಿಕೆಯ ವಿವರಗಳನ್ನು ನೀಡುವಂತೆ ಅವರ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ನೋಟಿಸ್ ಜಾರಿಮಾಡಿದೆ. ಡಿ.ಕೆ ಶಿವಕುಮಾರ್ ವಿರುದ್ಧದ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐಯ …

ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಸಿಎಂ ಸಿದ್ಧರಾಮಯ್ಯ ಜನಸ್ಪಂದನಾ ಕಾರ್ಯಕ್ರಮವನ್ನು ನಡೆಸಿದ್ದರು. ಈ ಬೆನ್ನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ಕೂಡ ಜನಸ್ಪಂದನಾ ಕಾರ್ಯಕ್ರಮ ನಡೆಸೋದಕ್ಕೆ ನಿರ್ಧಾರ ಕೈಗೊಂಡಿದ್ದಾರೆ. ಈ ಕುರಿತಂತೆ ಇಂದು ಬೆಂಗಳೂರಲ್ಲಿ ಬಿಬಿಎಂಪಿಯ ಕೇಂದ್ರ ಕಚೇರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ನಡೆಸುತ್ತಿದ್ದಾರೆ. …

ನವದೆಹಲಿ:  ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ ಸುರೇಶ್ ಸೇರಿ ಲೋಕಸಭೆಯಿಂದ ಮತ್ತೆ ಮೂವರು ಕಾಂಗ್ರೆಸ್ ಸಂಸದರನ್ನ ಸ್ಪೀಕರ್ ಓಂ ಬಿರ್ಲಾ ಅಮಾನತು ಮಾಡಿದ್ದಾರೆ. 145 ಸಂಸದರ ಅಮಾನತಿಗೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ಬಿಕ್ಕಟ್ಟು ಗುರುವಾರವೂ ಮುಂದುವರೆದಿದ್ದು, ಬಿಜೆಪಿ ನಾಯಕರು ವಿಜಯ್ ಚೌಕ್ …

ನಿಗಮ, ಮಂಡಳಿ ಅಧ್ಯಕ್ಷರ ನೇಮಕ ಪ್ರಕ್ರಿಯೆಯು ಮುಕ್ತಾಯದ ಹಂತ ತಲುಪಿದೆ. ಸದ್ಯ ನವದೆಹಲಿಯಲ್ಲಿ ಬೀಡುಬಿಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ 4 ತಾಸಿನ ಸುದೀರ್ಘ ಚರ್ಚೆಯ ಬಳಿಕ ನಿಗಮ ಮಂಡಳಿಯ ಅಂತಿಮ ಪಟ್ಟಿಯನ್ನು ತಯಾರಿಸಿದ್ದು, ತಮ್ಮ ನಡುವೆ ಇದ್ದ ಗೊಂದಲವನ್ನು …

ನವದೆಹಲಿ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಹಿನ್ನಡೆ ಬಗ್ಗೆ ಅವಲೋಕನ, ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆ ಕೈಗೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಕರೆಯಲಾಗಿದೆ. ಡಿಸೆಂಬರ್ 21ರಂದು ಎಐಸಿಸಿ ಪ್ರಧಾನ ಕಚೇರಿಯಲ್ಲಿ ಕಾಂಗ್ರೆಸ್ ಸಿಡಬ್ಲ್ಯೂಸಿ ಸಭೆ ನಡೆಯಲಿದೆ. 4 ರಾಜ್ಯಗಳ ವಿಧಾನಸಭೆ …

ಬೆಂಗಳೂರು : ಮೇರು ನಟ ಡಾ. ವಿಷ್ಣುವರ್ಧನ್‌ ಅವರ ಪುಣ್ಯಭೂಮಿಯನ್ನು ಅಭಿಮಾನ್‌ ಸ್ಟುಡಿಯೋದಲ್ಲಿ ನಿರ್ಮಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಭಾನುವಾರ ಸ್ವಾತಂತ್ರ್ಯ ಉದ್ಯಾನವನದಲ್ಲಿ ಡಾ. ವಿಷ್ಣುವರ್ಧನ್ ಅಭಿಮಾನಿ ಸಂಘಗಳ ಒಕ್ಕೂಟ‌ದಿಂದ ಪ್ರತಿಭಟನೆ ನಡೆಸಲಾಗಿದೆ. ಈ ವಿಚಾರದಲ್ಲಿ ಅಭಿಮಾನಿಗಳನ್ನು ಬೆಂಬಲಿಸಿ ಸ್ಯಾಂಡಲ್‌ವುಡ್‌ …

ನವದೆಹಲಿ : ಜಾತಿ ಗಣತಿ ವರದಿ ಬಿಡುಗಡೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಭಿನ್ನ ನಿಲುವು ವ್ಯಕ್ತಪಡಿಸಿದ್ದಾರೆ. ವರದಿ ಬಿಡುಗಡೆಯಾಗುವ ಮೊದಲೇ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಇದೀಗ ಡಿಕೆ …

Stay Connected​
error: Content is protected !!