ಬೆಂಗಳೂರು: ಲೋಕಸಭಾ ಚುನಾವಣೆ ಘೋಷಣೆ ಆಗುವ ಮೊದಲೇ ಕಾಂಗ್ರೆಸ್ ಪಕ್ಷದ ಮುಖಂಡರು ತಮ್ಮ ಸೋಲನ್ನು ಒಪ್ಪಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು. ನಗರದಲ್ಲಿ ಇಂದು ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ …
ಬೆಂಗಳೂರು: ಲೋಕಸಭಾ ಚುನಾವಣೆ ಘೋಷಣೆ ಆಗುವ ಮೊದಲೇ ಕಾಂಗ್ರೆಸ್ ಪಕ್ಷದ ಮುಖಂಡರು ತಮ್ಮ ಸೋಲನ್ನು ಒಪ್ಪಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು. ನಗರದಲ್ಲಿ ಇಂದು ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ …
ಮಾಗಡಿ ಶಾಸಕ ಹೆಚ್ ಸಿ ಬಾಲಕೃಷ್ಣ ಲೋಕಸಭೆಯಲ್ಲಿ ಕಾಂಗ್ರೆಸ್‌ಗೆ ಮತ ಹಾಕದಿದ್ದರೆ, ಕಾಂಗ್ರೆಸ್ ಸೋತರೆ ಗ್ಯಾರಂಟಿ ಯೋಜನೆ ರದ್ದು ಎಂಬ ಹೇಳಿಕೆಯನ್ನು ನೀಡುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಈ ಹೇಳಿಕೆ ಕುರಿತು ಇದೀಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ …
ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಎಂದು ರಾಜ್ಯ ಸರ್ಕಾರ ಸಿದ್ದಪಡಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದು ವಿಧಾನಸಭೆಯಲ್ಲಿ ವಿಧೇಯಕ ಮಂಡಿಸಿ ಅನುಮೋದನೆ ಪಡೆದುಕೊಳ್ಳುವಂತೆ ಸೂಚಿಸಿದ್ದಾರೆ. ಈ ಕುರಿತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿದ್ದು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ …
ಮೈಸೂರು : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಜೀವಂತವಾಗಿದ್ದರೆ ಶಾಮನೂರು ಶಿವಶಂಕರಪ್ಪನನ್ನು ಪಕ್ಷದಿಂದ ಸಸ್ಪೆಂಡ್ ಮಾಡಿ ಹೊರಗೆ ಹಾಕಿ ಎಂದು ಬಿಜೆಪಿ ಎಂಎಲ್‌ಸಿ ʼಹಳ್ಳಿ ಹಕ್ಕಿʼ ಹೆಚ್.ವಿಶ್ವನಾಥ್ ಏಕವಚನದಲ್ಲೇ ಗುಡುಗಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಾಮನೂರು ಶಿವಶಂಕರಪ್ಪ ಕಾಂಗ್ರೆಸ್ ಪಕ್ಷದಿಂದ …
ಬೆಂಗಳೂರು : ರೈತರಿಗೆ ಪರಿಹಾರ ಕೊಡಿ, ಇಲ್ಲ ಕುರ್ಚಿ ಬಿಡಿ ಎಂಬ ಘೋಷಣೆಯೊಂದಿಗೆ ಕೋಲಾರದಲ್ಲಿ ಜನವರಿ 29 ರಂದು ಪ್ರತಿಭಟನೆ ನಡೆಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವೀರಾವೇಶದ ಭಾಷಣ ಮಾಡಿ …
ಬೆಂಗಳೂರು: ಜಗದೀಶ್ ಶೆಟ್ಟರ್ ಅವರು ನಿನ್ನೆ ಕೂಡ ಬಿಜೆಪಿಗೆ ಹೋಗುವುದಿಲ್ಲ ಎಂದಿದ್ದರು. ಇಂದು ಯಾಕೆ ಬಿಜೆಪಿ ಸೇರಿದ್ದಾರೋ, ಅವರಿಗೆ ಯಾವ ಒತ್ತಡವಿತ್ತೋ ಗೊತ್ತಿಲ್ಲ. ಇದು ಅವರ ಆತ್ಮಸಾಕ್ಷಿಗೆ ಬಿಟ್ಟ ವಿಚಾರ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನ ಪರಿಷತ್ ಸದಸ್ಯ …
ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಜಗದೀಶ್ ಶೆಟ್ಟರ್ ಇದೀಗ ಬಿಜೆಪಿಗೆ ಮರಳಿದ್ದಾರೆ. ದೆಹಲಿಯ ಬಿಜೆಪಿಯ ಕಚೇರಿಯಲ್ಲಿ ಜೆಪಿ ನಡ್ಡಾ ಸಮ್ಮುಖದಲ್ಲಿ ಶೆಟ್ಟರ್ ಬಿಜೆಪಿಗೆ ಮರಳಿದ್ದು ಎಲ್ಲರಲ್ಲೂ ಆಶ್ಚರ್ಯ ಮೂಡಿಸಿದ್ದಾರೆ. ಇನ್ನು ಬಿಜೆಪಿಗೆ ಮರಳಿದ ಬಳಿಕ ಮಾತನಾಡಿದ ಅವರು …
ಬೆಂಗಳೂರು: ಸಿದ್ದರಾಮಯ್ಯ ಹೆಸರಲ್ಲಿ ರಾಮ ಇದ್ದಾನೆ. ನನ್ನ ಹೆಸರಲ್ಲಿ ಶಿವ ಇದ್ದಾನೆ. ನಮಗೆ ಯಾರೂ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ದಿನ ರಜೆ ನೀಡುವ ಬಗ್ಗೆ ಹೇಳಿಕೊಡಬೇಕಿಲ್ಲ. ಯಾರು ಒತ್ತಡ ಹಾಕೋದು ಬೇಕಾಗಿಲ್ಲ. ನಮ್ಮ ಕರ್ತವ್ಯ ನಾವು ಮಾಡ್ತೀವಿ. ರಾಜಕಾರಣದಲ್ಲಿ ಧರ್ಮ …
ಕಾಂಗ್ರೆಸ್ ನಿಗಮ ಮಂಡಳಿ ನೇಮಕಾತಿ ಪಟ್ಟಿ ಸಿದ್ಧವಾಗಿದ್ದು ಯಾವುದೇ ಕ್ಷಣದಲ್ಲಿ ಬೇಕಾದರೂ ಪ್ರಕಟವಾಗಬಹುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರ ಜತೆ ಮಾತನಾಡಿ ಮಾಹಿತಿ ಹಂಚಿಕೊಂಡ ಡಿಕೆ ಶಿವಕುಮಾರ್ ಎಲ್ಲವೂ ಅಂತಿಮವಾಗಿದೆ, ಈ ಸೆಕೆಂಡ್‌ನಲ್ಲೇ ನಿಗಮ ಮಂಡಳಿ ನೇಮಕಾತಿ …
ಮಂಡ್ಯ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಸಿದ್ದರಾಮಯ್ಯ ಅವರಷ್ಟೇ ಡಿ.ಕೆ. ಶಿವಕುಮಾರ್ ಅವರೂ ಕಷ್ಟಪಟ್ಟಿದ್ದಾರೆ. ಎಲ್ಲ ಸಂಕಷ್ಟಗಳನ್ನು ಸಮರ್ಥವಾಗಿ ಎದುರಿಸಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿದ್ದು ಡಿಕೆ ಶಿವಕುಮಾರ್, ಅವರು ಮುಖ್ಯಮಂತ್ರಿಯಾಗಬೇಕೆಂಬುದು ನನ್ನ ಒತ್ತಾಯವಾಗಿದೆ ಎಂದು ವಿಧಾನ ಪರಿಷತ್ ಶಾಸಕ ಮಧು …