ಬೆಂಗಳೂರು : 2024 ರ ಲೋಕ ಸಭಾ ಚುನಾವಣೆಗೆ ಸಂಬಂಧಿಸಿದಂತೆ ಪ್ರಮುಖ ಪಕ್ಷಗಳು ಈಗಾಗಲೇ ಸಿದ್ದತೆ ಮಾಡಿಕೊಳ್ಳುತ್ತಿವೆ. ಅದರ ಬೆನ್ನಲ್ಲೇ ರಾಜ್ಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹ್ಯಾಟ್ರಿಕ್ ಹಿರೋ ಡಾ. ಶಿವರಾಜ್ ಕುಮಾರ್ ಅವರಿಗೆ ಕಾಂಗ್ರೆಸ್ ನಿಂದ ಟಿಕೆಟ್ …
ಬೆಂಗಳೂರು : 2024 ರ ಲೋಕ ಸಭಾ ಚುನಾವಣೆಗೆ ಸಂಬಂಧಿಸಿದಂತೆ ಪ್ರಮುಖ ಪಕ್ಷಗಳು ಈಗಾಗಲೇ ಸಿದ್ದತೆ ಮಾಡಿಕೊಳ್ಳುತ್ತಿವೆ. ಅದರ ಬೆನ್ನಲ್ಲೇ ರಾಜ್ಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹ್ಯಾಟ್ರಿಕ್ ಹಿರೋ ಡಾ. ಶಿವರಾಜ್ ಕುಮಾರ್ ಅವರಿಗೆ ಕಾಂಗ್ರೆಸ್ ನಿಂದ ಟಿಕೆಟ್ …
ಬೆಂಗಳೂರು : ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅವರಿಗೆ ರಾಜಕೀಯಕ್ಕೆ ಬರುವಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಹ್ವಾನ ನೀಡಿದ್ದಾರೆ. ಇಂದು ಬೆಂಗಳೂರಿನಲ್ಲಿ ನಡೆದ ಆರ್ಯ ಈಡಿಗ ಸಮಾವೇಶದಲ್ಲಿ ಪಕ್ಕದಲ್ಲಿಯೇ ಕುಳಿತಿದ್ದ ನಟ ಶಿವರಾಜ್‌ಕುಮಾರ್ ಅವರೊಂದಿಗೆ ಚರ್ಚಿಸಿರುವ ಡಿ.ಕೆ ಶಿವಕುಮಾರ್ ಮುಂಬರುವ ಲೋಕಸಭಾ …
ಬೆಂಗಳೂರು: ಈಡಿಗ ಸಮುದಾಯದ ಸ್ವಾಭಿಮಾನಿ ಸಮಾವೇಶದಲ್ಲಿ ಈಡಿಗ ಸಮುದಾಯದವರಿಗೆ ಎರಡು ಸಚಿವ ಸ್ಥಾನ ನೀಡಬೇಕು ಎಂಬ ಒತ್ತಾಯ ಕೇಳಿಬಂದಿದೆ. ನಗರದಲ್ಲಿ ಇಂದು ನಡೆದ ಈಡಿಗ ಹಾಗೂ ಅದರ ಉಪಪಂಗಡಗಳ ಸ್ವಾಭಿಮಾನಿಸಮಾವೇಶದಲ್ಲಿ ತಮ್ಮ ಸಮುದಾಯದವರಿಗೆ ಎರಡು ಸಚಿವ ಸ್ಥಾನಗಳನ್ನು ನೀಡಬೇಕು ಎಂದು ಸಮುದಾಯದ …
ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ. ಶಿವಕುಮಾರ್ ಅವರು ನೆನ್ನೆ ವಯೋಸಹಜ ಕಾರಣದಿಂದ ಕೊನೆಯುಸಿರೆಳೆದ ಕನ್ನಡ ಚಿತ್ರರಂಗದ ಹೆಸರಾಂತ ಕಲಾವಿದೆ ಲೀಲಾವತಿ ಅವರ ಅಂತಿಮ ದರ್ಶನ ಪಡೆದು, ಗೌರವ ನಮನ ಸಲ್ಲಿಸಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಲೀಲಾವತಿಯವರ ಅಂತಿಮ ದರ್ಶನ ಪಡೆದ ಬಳಿಕ …
ಮಂಡ್ಯ : ಡಿಕೆ ಶಿವಕುಮಾರ್ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗುತ್ತಾರೆ ಎಂದು ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಶಿವ ಯೋಗೇಶ್ವರ ಸ್ವಾಮೀಜಿ ಭವಿಷ್ಯ ವಾಣಿ ನುಡಿದಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರಿನ ಕುದಲೂರು ಗ್ರಾಮದಲ್ಲಿ ನಡೆದ ಪಟ್ಟಲದಮ್ಮ ದೇವಿಯ ದೀಪೋತ್ಸವದಲ್ಲಿ ಭಾಗಿಯಾಗಿದ್ದ ನೊಣವಿನಕೆರೆ …
ಬೆಂಗಳೂರು : ನಗರದ 15 ಕ್ಕೂ ಹೆಚ್ಚು ಶಾಲೆಗಳಿಗೆ ಬೆಳ್ಳಂ ಬೆಳಗ್ಗೆ ಹುಸಿ ಬಾಂಬ್ ಬೆದರಿಕೆ ಹಾಕಲಾಗಿತ್ತು. ಡಿಸಿಎಂ ಡಿಕೆಶಿ ನಿವಸದ ಬಳಿ ಇರುವ ಶಾಲೆಗೂ ಕೂಡ ಬೆದರಿಕೆ ಕೇಳಿಬಂದಿತ್ತು. ಇದೀಗ ಡಿಕೆಶಿ ಶಾಲೆಗೆ ಭೇಟಿ ನೀಡಿದ್ದು, ಸ್ಥಳ ಪರಿಶೀಲನೆ ನಡೆಸಿದ್ದಾರೆ. …
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಯನ್ನು ಕಾಂಗ್ರೆಸ್ ಸರ್ಕಾರ ಹಿಂಪಡೆದಿದೆ. ಹಿಂದಿನ ಬಿಜೆಪಿ ಸರ್ಕಾರ ಇದ್ದ ಸಂದರ್ಭದಲ್ಲಿ, ಡಿಸಿಎಂ ಡಿಕೆಶಿ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಮಾಡಿ ಈ …
ಶಿವಮೊಗ್ಗ : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮೇಲಿನ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಸಚಿವ ಸಂಪುಟ ಹಿಂಪಡೆಯುವ ನಿರ್ಧಾರ ಮಾಡಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿದ ಅವಮಾನ. ಕಳ್ಳ ಯಾವತ್ತಿದ್ದರೂ ಕಳ್ಳನೇ ಎಂದು ಬಿಜೆಪಿ ಮುಖಂಡ ಕೆ.ಎಸ್ ಈಶ್ವರಪ್ಪ ಕಿಡಿ ಕಾರಿದ್ದಾರೆ. ಶಿವಮೊಗ್ಗದಲ್ಲಿ …
ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಇಂದು ಹೈ ಕೋರ್ಟ್ ನಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೆಲ್ಮನವಿ ಅರ್ಜಿಯ ವಿಚಾರಣೆ ನಡೆಯಲಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಪ್ರಾಸಿಕ್ಯೂಷನ್ ಅನುಮತಿ ನೀಡಿದ್ದನ್ನು …
ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೀಪಾವಳಿ ಹಬ್ಬಕ್ಕೆ ವಿಶೇಷ ವಿಡಿಯೋ ಮೂಲಕ ಶುಭ ಕೋರಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಡಿಕೆಶಿ, ಹಬ್ಬಕ್ಕೆ ಶುಭ ಕೋರಿರುವ ವಿಡಿಯೋ ಹಂಚಿಕೊಂಡಿದ್ದಾರೆ. ದೀಪಾವಳಿ ಕೇವಲ ಹಬ್ಬವಲ್ಲ ಅದು ನಮ್ಮ ಸಂಸ್ಕೃತಿಯ ಸಾರ, ಇದು ದೀಪದ …