ಬೆಂಗಳೂರು : ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಆಯ್ಕೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಿನ್ನೆ ರಾತ್ರಿ ಸಭೆ ನಡೆಸಿದ್ದಾರೆ. ಈ ಕುರಿತು ಶನಿವಾರ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾಧ್ಯಮವರೊಂದಿಗೆ ಮಾತನಾಡಿದ ಡಿ.ಕೆ ಶಿವಕುಮಾರ್, ನಿಗಮ …
ಬೆಂಗಳೂರು : ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಆಯ್ಕೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಿನ್ನೆ ರಾತ್ರಿ ಸಭೆ ನಡೆಸಿದ್ದಾರೆ. ಈ ಕುರಿತು ಶನಿವಾರ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾಧ್ಯಮವರೊಂದಿಗೆ ಮಾತನಾಡಿದ ಡಿ.ಕೆ ಶಿವಕುಮಾರ್, ನಿಗಮ …
ಬೆಂಗಳೂರು : ಕನಕಪುರವನ್ನು ಬೆಂಗಳೂರಿಗೆ ಸೇರಿಸುವ ಉದ್ದೇಶವಿಲ್ಲ. ಕನಕಪುರ, ರಾಮನಗರ, ಚನ್ನಪಟ್ಟಣ ಸಂಬಂಧ ಉಳಿಸಿಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ಹೇಳಿಕೆಗೆ ಈಗ ಉಲ್ಟಾ ಹೊಡೆದಿದ್ದಾರೆ. ಈ ಮೊದಲು ಕನಕಪುರವನ್ನು ಬೆಂಗಳೂರಿಗೆ ಸೇರಿಸುತ್ತೇನೆ ಎಂದು ಡಿ.ಕೆ. ಶಿವಕುಮಾರ್ ನೀಡಿದ್ದ ಹೇಳಿಕೆ …
ರಾಮನಗರ : ʼಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ ಹಾಗೂ ಹಾರೋಹಳ್ಳಿ ತಾಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಚಿಂತನೆ ನಡೆಸಲಾಗಿದೆʼ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಈ ಸಂಬಂಧ X ನಲ್ಲಿ ಪ್ರತಿಕ್ರಿಯಿಸಿರುವ …
ಕನಕಪುರ : ಶಿವನಹಳ್ಳಿ ಗ್ರಾಮ ಹೆದ್ದಾರಿಯ ಪಕ್ಕದಲ್ಲಿದೆ, ಯಾವುದೇ ಕಾರಣಕ್ಕೂ ಭೂಮಿಯನ್ನು ಬೆಂಗಳೂರಿಗರಿಗೆ ಮಾರಾಟ ಮಾಡಬೇಡಿ ಎಂದು ಗ್ರಾಮಸ್ಥರಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿದರು. ಶಿವನಹಳ್ಳಿ ಗ್ರಾಮದ ವೀರಭದ್ರಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರದ ಭೂಮಿ ಪೂಜೆ ಮತ್ತು ಶಿಲಾ ಪೂಜಾ ಕಾರ್ಯಕ್ರಮದಲ್ಲಿ …
ಬೆಂಗಳೂರು : ಪಕ್ಷದ ಯಾವುದೇ ವಿಚಾರವಾಗಲಿ ಬಹಿರಂಗ ಚರ್ಚೆ ಮಾಡಬಾರದು ಎಂದು ಪಕ್ಷದ ಶಾಸಕರು ಹಾಗೂ ಸಚಿವರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಖಡಕ್ ಸೂಚನೆ ಕೊಟ್ಟಿದ್ದಾರೆ. ಡಿಕೆಶಿಯ ಈ ಸೂಚನೆ ಈಗ ಕೈ ಪಾಳಯದ ನಿಜವಾದ ಬಲ ಪ್ರದರ್ಶನದ ಆರಂಭಕ್ಕೆ …
ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಯನ್ನು ರದ್ದು ಗೊಳಿಸುವಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. ಇದರ ನಡುವೆಯೇ ನೀಡಲಾಗಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಿ ತನಿಖೆ ಮುಂದುವರಿಸಿ 3 ತಿಂಗಳಲ್ಲಿ …
ಮೈಸೂರು: ಬೆಂಗಳೂರಿನ ಆನೇಕಲ್‌ನ ಅತ್ತಿಬೆಲೆ ಪಟಾಕಿ ಗೋದಾಮೊಂದರಲ್ಲಿ ನಿನ್ನೆ ಶನಿವಾರ ಸಂಜೆ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲೇ ಹೊತ್ತಿ ಉರಿದು 14 ಮಂದಿ ಕಾರ್ಮಿಕರು ಮೃತಪಟ್ಟ ದುರ್ಘಟನೆ ಸಂಬಂಧ ಗೋದಾಮು ಮಾಲೀಕನ ಮೇಲೆ ಕ್ರಮ ತೆಗೆದುಕೊಳ್ಳಲು ಸೂಚಿಸಿದ್ದೇನೆ. ಘಟನೆಯ ಸಂಪೂರ್ಣ ಮಾಹಿತಿಯನ್ನು ಕಲೆ ಹಾಕುತ್ತೇನೆ …
ಮಾಗಡಿ : ರಾಜ್ಯದಲ್ಲಿ 3,000 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ನಿರ್ಮಾಣ ಮಾಡುವ ಶಿಕ್ಷಣ ಕ್ರಾಂತಿಗೆ ಕೆಂಪೇಗೌಡರ ಮಾಗಡಿಯಿಂದ ಚಾಲನೆ ದೊರೆತಿದೆ ಎಂದು ಡಿಸಿಎಂ ಡಿ.ಕೆ,ಶಿವಕುಮಾರ್ ಅವರು ಅಭಿಪ್ರಾಯ ಪಟ್ಟರು. ಕುದೂರಿನಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲಾ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ …
ಬೆಂಗಳೂರು : ಮಾಜಿ ಶಾಸಕ ಎಂಸಿ ಅಶ್ವಥ್ ಹಾಗೂ ಚನ್ನಪಟ್ಟಣದ 300ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾದರು. ಸೋಮವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬರಮಾಡಿಕೊಂಡರು. ಬಳಿಕ ಮಾತನಾಡಿದ ಡಿ.ಕೆ …
ಗದಗ: ಅಕ್ಟೋಬರ್ 10 ರಂದು ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಶಿರಹಟ್ಟಿ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕ ತಿಳಿಸಿದ್ದಾರೆ. ಶನಿವಾರ ಕುಂದ್ರಳ್ಳಿ ಗ್ರಾಮದ ತಮ್ಮ ಸ್ವಗೃಹದಲ್ಲಿ ಮಾತನಾಡಿದ ಮಾಜಿ ಶಾಸಕ ರಾಮಣ್ಣ ಲಮಾಣಿ, ʼʼನಾನು ಬಿಜೆಪಿಗೆ ರಾಜೀನಾಮೆ ನೀಡುತ್ತಿದ್ದೇನೆ. ಅಕ್ಟೋಬರ್ 10 ರಂದು ಜಗದೀಶ್ …