ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೇರಿ 36 ಕೈ ಮುಖಂಡರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್‌ನಿಂದ ಸಮನ್ಸ್ ಜಾರಿ ಮಾಡಿದ್ದು, ಜುಲೈ 28ರಂದು …
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೇರಿ 36 ಕೈ ಮುಖಂಡರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್‌ನಿಂದ ಸಮನ್ಸ್ ಜಾರಿ ಮಾಡಿದ್ದು, ಜುಲೈ 28ರಂದು …
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಭಾರೀ ಸದ್ದು ಮಾಡುತ್ತಿವೆ. ಕಾಂಗ್ರೆಸ್ ಚುನಾವಣಾ ಪೂರ್ವ ನೀಡಿದ್ದ 5 ಖಾತರಿಗಳಲ್ಲಿ 3 ಖಾತರಿಗಳನ್ನು ಜಾರಿಗೆ ತರುವ ದಿನಾಂಕಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿನ್ನೆ ಅಧಿಕೃತವಾಗಿ ಘೋಷಿಸಿದ್ದಾರೆ. ಅದರಲ್ಲಿ ಮೊದಲನೆಯದಾಗಿ ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ …
ಬೆಂಗಳೂರು : ಕಿರುತೆರೆಯ ಜನಪ್ರಿಯ ವೀಕೆಂಡ್ ವಿತ್ ರಮೇಶ್ ಶೋನಲ್ಲಿ ಸಾಧಕರ ಸಾಧನೆಯ ಬಗ್ಗೆ ಅದ್ಭುತವಾಗಿ ತೋರಿಸಲಾಗುತ್ತಿದೆ. ಇದೀಗ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಾಧಕರ ಕುರ್ಚಿ ಏರುತ್ತಿದ್ದಾರೆ. ಈ ಮೂಲಕ ರಾಜಕೀಯ ಸಾಧನೆಯ ಬಗ್ಗೆ ಅವರು ವೀಕೆಂಡ್ ಶೋನಲ್ಲಿ …
ಬೆಳಗಾವಿ : ಯಾವಾಗ ? ಏನು ? ಎಂದೆಲ್ಲ ಕೇಳಬೇಡಿ. ಯಾರು ನಮ್ಮ ಕಷ್ಟ ಕಾಲದಲ್ಲಿ ಕೈ ಹಿಡಿದಿದ್ದಾರೋ ಅವರನ್ನ ಕಾಂಗ್ರೆಸ್ ಪಕ್ಷ ಎಂದೂ ಕೈ ಬಿಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಮಂಗಳವಾರ ರಾತ್ರಿ ಬೆಳಗಾವಿಯ ಸಾಂಬ್ರಾ …
ಬೆಂಗಳೂರು : ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಇಂದು ಮಧ್ಯಾಹ್ನ 12.30ಕ್ಕೆ ನೂತನ ಮುಖ್ಯಮಂತ್ರಿ ಹಾಗೂ ಸಚಿವರ ಪದಗ್ರಹಣ ಕಾರ್ಯಕ್ರಮ ಜರುಗುವ ಹಿನ್ನೆಲೆಯಲ್ಲಿ ಅತಿಗಣ್ಯರು, ಗಣ್ಯರು ಹಾಗೂ ಸಾರ್ವಜನಿಕರು ಕ್ರೀಡಾಂಗಣ ಪ್ರವೇಶಿಸುವ ಕುರಿತು ನಗರ ಪೊಲೀಸರು ಸೂಚನೆಗಳನ್ನು ನೀಡಿದ್ದಾರೆ. ಕೆಂಪು ಪಾಸ್ ಇದ್ದವರು …
ಬೆಂಗಳೂರು : ರಾಜ್ಯದ ನೂತನ ಸಿಎಂ ಆಗಿ ಆಯ್ಕೆಯಾದ ಸಿದ್ದರಾಮಯ್ಯ ಹಾಗೂ ಡಿಸಿಎಂ ಆಗಿ ಆಯ್ಕೆಯಾದ ಡಿ.ಕೆ ಶಿವಕುಮಾರ್ ಅವರಿಗೆ ನಿರ್ಗಮಿತ ಸಿಎಂ ಬಸವರಾಜ ಬೊಮ್ಮಾಯಿ ಶುಭಹಾರೈಸಿದ್ದಾರೆ. https://twitter.com/BSBommai/status/1659218821344030723?t=eOrV1eBq98i5Ie9XVIEX0Q&s=19 ಟ್ವೀಟ್ ಮೂಲಕ ಶುಭಕೋರಿರುವ ಅವರು, ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಸಿದ್ದರಾಮಯ್ಯ …
ನವದೆಹಲಿ : ಕರ್ನಾಟಕ ಸಿಎಂ ಕದನ ಅಂತ್ಯವಾಗಿದ್ದು 5ನೇ ದಿನ ಸಿಎಂ ಬಿಕ್ಕಟ್ಟಿಗೆ ಕಾಂಗ್ರೆಸ್ ಹೈಕಮಾಂಡ್ ತೆರೆ ಎಳೆದಿದೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಮನವೊಲಿಕೆಯ ನಂತರ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲು ಡಿಕೆ ಶಿವಕುಮಾರ್ ಒಪ್ಪಿಗೆ ನೀಡಿದ್ದಾರೆ. ಬುಧವಾರ ದಿನಪೂರ್ತಿ ಡಿಕೆಶಿ …
ನವದೆಹಲಿ : ನೀವು ನನ್ನನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದರೆ ಸಿದ್ದರಾಮಯ್ಯನವರ ಎಲ್ಲ ಸವಾಲುಗಳನ್ನು ನಾನು ಎದುರಿಸುತ್ತೇನೆ. ಜೊತೆಗೆ 2024ರ ಲೋಕಸಭಾ ಚುನಾವಣೆಯಲ್ಲಿ 20 ಸ್ಥಾನ ಗೆಲ್ಲಿಸಿ ಕೊಡುತ್ತೇನೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ ಎಂದು ತಿಳಿದುಬಂದಿದೆ. …
ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನ ಗಳಿಸಿ ಭರ್ಜರಿ ಬಹುಮತದೊಂದಿಗೆ ಗೆದ್ದು ಬೀಗಿದ್ದ ಕಾಂಗ್ರೆಸ್ ಪಕ್ಷಕ್ಕೆ ಈಗ ಮುಖ್ಯಮಂತ್ರಿ ಆಯ್ಕೆ ವಿಚಾರ ಕಗ್ಗಂಟಾಗಿ ಪರಿಣಮಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮಧ್ಯೆ ಸಿಎಂ ಸ್ಥಾನಕ್ಕೆ ಪೈಪೋಟಿ …
ನವದೆಹಲಿ/ಬೆಂಗಳೂರು: ರಾಜ್ಯ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಸಿದ್ದರಾಮಯ್ಯ ಅವರು ಯಾವುದೇ ಸುಳಿವುಗಳನ್ನು ಬಿಟ್ಟುಕೊಟ್ಟಿಲ್ಲ. ಮುಖ್ಯಮಂತ್ರಿ ಆಯ್ಕೆ ವಿಚಾರ ಕಗ್ಗಂಟಾಗಿರುವ ಹಿನ್ನೆಲೆಯಲ್ಲಿ ಸೋಮವಾರ ದೆಹಲಿಗೆ ಬರುವಂತೆ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ಗೆ ಕಾಂಗ್ರೆಸ್ ಹೈಕಮಾಂಡ್ …