ತುಮಕೂರು : ಕಾಂಗ್ರೆಸ್ಗೆ ಭರ್ಜರಿ ಬಹುಮತ ದೊರೆತಿದೆ. ಬರುವ ಬುಧವಾರ ಅಥವಾ ಗುರುವಾರ ಸರ್ಕಾರ ರಚಿಸುವ ಸಾಧ್ಯತೆಗಳಿದ್ದು, ಮುಖ್ಯಮಂತ್ರಿ ಯಾರಾಗ್ತಾರೆ ಎಂಬ ಕುತೂಹಲ ಮೂಡಿದೆ. ಸಿಎಂ ರೇಸ್ನಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇದ್ದು, ಗೊಂದಲ ಗೂಡಾಗಿದೆ. ಇದೀಗ ನಾನು ಸಿಎಂ …
ತುಮಕೂರು : ಕಾಂಗ್ರೆಸ್ಗೆ ಭರ್ಜರಿ ಬಹುಮತ ದೊರೆತಿದೆ. ಬರುವ ಬುಧವಾರ ಅಥವಾ ಗುರುವಾರ ಸರ್ಕಾರ ರಚಿಸುವ ಸಾಧ್ಯತೆಗಳಿದ್ದು, ಮುಖ್ಯಮಂತ್ರಿ ಯಾರಾಗ್ತಾರೆ ಎಂಬ ಕುತೂಹಲ ಮೂಡಿದೆ. ಸಿಎಂ ರೇಸ್ನಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇದ್ದು, ಗೊಂದಲ ಗೂಡಾಗಿದೆ. ಇದೀಗ ನಾನು ಸಿಎಂ …
ಬೆಂಗಳೂರು : ವಿಧಾನಸಭೆ ಚುನಾವಣೆಗೆ ಮೂರು ದಿನಗಳು ಬಾಕಿ ಇದೆ. ಈ ಮಹತ್ವದ ಸಮಯದಲ್ಲಿ ವಿಡಿಯೊವೊಂದು ವೈರಲ್ ಆಗಿದೆ. ಈ ವಿಡಿಯೊ ತುಣುಕಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಆಪ್ತ ಸಮಾಲೋಚನೆ ನಡೆಸುತ್ತಿರುವುದು ಕಂಡುಬಂದಿದೆ. …
ರಾಮನಗರ : ಅಣ್ಣ ಡಿ.ಕೆ.ಶಿವಕುಮಾರ್ ಕಷ್ಟವನ್ನು ನೆನೆದು ಸಹೋದರ ಡಿ.ಕೆ.ಸುರೇಶ್ ಕಣ್ಣೀರು ಹಾಕಿದ ಘಟನೆ ಕನಕಪುರದ ದೊಡ್ಡಾಲಹಳ್ಳಿಯಲ್ಲಿ ನಡೆದಿದೆ. ಸ್ವಗ್ರಾಮ ದೊಡ್ಡಾಲಹಳ್ಳಿಯಲ್ಲಿ ಪ್ರಚಾರ ನಡೆಸುವಾಗ ಸಹೋದರ ಪಡುತ್ತಿರುವ ಕಷ್ಟ ನೆನೆದು ಕಣ್ಣೀರು ಹಾಕಿದರು. ಕಳೆದ ಎರಡೂವರೆ ವರ್ಷಗಳಿಂದಲೂ ಡಿ.ಕೆ.ಶಿವಕುಮಾರ್ ಸರಿಯಾಗಿ ಊಟ, …
ಚನ್ನಪಟ್ಟಣ : ಜೆಡಿಎಸ್ ಮತ್ತು ಬಿಜೆಪಿ ಗೆ ಮತ ಕೇಳುವ ಯೋಗ್ಯತೆ ಇಲ್ಲ. ಜನಸಾಮಾನ್ಯರ ಬದುಕು ರೂಪಿಸುವ ಶಕ್ತಿ ಇರುವ ಕಾಂಗ್ರೆಸ್ ಅನ್ನು ತಾಲೂಕಿನ ಜನತೆ ಬೆಂಬಲಿಸಬೇಕು ಎಂದು ಡಿ.ಕೆ.ಶಿವಕುಮಾರ್ ಮನವಿ ಮಾಡಿದರು. ನಗರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, …
ರಾಮನಗರ : ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಕನಕಪುರ ಕ್ಷೇತ್ರದಲ್ಲಿ ಚುನಾವಣಾ ಕಣ ರಂಗೇರಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಕಂದಾಯ ಸಚಿವ ಆರ್ ಅಶೋಕ್ ಸ್ಪರ್ಧಿಸುತ್ತಿದ್ದಾರೆ. ಹೈವೋಲ್ಟೇಜ್ ಕ್ಷೇತ್ರ ಎನಿಸಿರುವ ಕನಕಪುರ ಕ್ಷೇತ್ರದಲ್ಲಿಂದು ಆರ್ …
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಭಾರೀ ಅಪಘಾತದಿಂದ ಪಾರಾಗಿದ್ದಾರೆ. ಡಿಕೆ ಶಿವಕುಮಾರ್ ಇದ್ದ ಹೆಲಿಕಾಪ್ಟರ್‌ಗೆ ರಣಹದ್ದು ಡಿಕ್ಕಿ ಹೊಡೆದಿದ್ದು, ಹೆಲಿಕಾಪ್ಟರ್‌ನ ಮುಂಭಾಗದ ಗಾಜು ಪುಡಿ ಪುಡಿಯಾಗಿದೆ. ನಿಯಂತ್ರಣ ತಪ್ಪುತ್ತಿದ್ದಂತೆ ಎಚ್‌ಎಎಲ್ ಏರ್‌ಪೋಟ್ ಹೆಲಿಕಾಪ್ಟರ್ ಅನ್ನು ತುರ್ತು ಲ್ಯಾಂಡಿಂಗ್ …
ಬೆಂಗಳೂರು: ಗುಜರಾತ್‍ನ ಅಮೂಲ್ ಹಾಲು ರಾಜ್ಯ ಪ್ರವೇಶಿಸುವುದರಿಂದ ರಾಜ್ಯದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಆತಂಕ ವ್ಯಕ್ತ ಪಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಇದನ್ನು ತಡೆಯಲಾಗದವರು ಕೈಗೆ ಬಳೆ ಹಾಕಿಕೊಂಡು ನಿಂತುಕೊಳ್ಳಲಿ ಎಂದು ಕಿಡಿಕಾರಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಎಂಎಫ್‍ನ ನಂದಿನಿ …
ಮಂಡ್ಯ: ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯ ಸಂದರ್ಭದಲ್ಲಿ ಕಲಾವಿದರತ್ತ ₹ 500 ನೋಟು ಎಸೆದಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ನಗರದ ಗ್ರಾಮಾಂತರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮಾರ್ಚ್ 28ರಂದು ಶ್ರೀರಂಗಪಟ್ಟಣ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಆಯೋಜನೆಗೊಂಡಿತ್ತು. ತಾಲ್ಲೂಕಿನ ಕ್ಯಾತುಂಗೆರೆಯಿಂದ …
ಮಂಡ್ಯ: ಮಹದಾಯಿ ನೀರನ್ನು ಕರ್ನಾಟಕಕ್ಕೆ ಕೊಡಬೇಡಿ ಎಂದಿದ್ದ ಸೋನಿಯಾ ಗಾಂಧಿಯೊಂದಿಗೆ ರಾಹುಲ್‌ಗಾಂಧಿ ಭಾರತ್ ಜೋಡೊ ಪಾದಯಾತ್ರೆ ಮಾಡುತ್ತಿರುವುದನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ನಗರದ ಸಾರಿಗೆ ಬಸ್ ನಿಲ್ದಾಣದಲ್ಲಿ ಪೋಸ್ಟರ್ ಅಂಟಿಸಿ ಅಭಿಯಾನ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ವಕ್ತಾರ …
ಬೆಂಗಳೂರು : ಕಾಂಗ್ರೆಸ್ ವತಿಯಿಂದ ಆಯೋಜನೆ ಮಾಡಲಾಗಿರುವ ಭಾರತ್ ಜೋಡೊ ಯಾತ್ರೆಯು ಅ. 2ರಂದು ನಂಜನಗೂಡಿನ ಬದನವಾಳುವಿನಲ್ಲಿ ಮಹಾತ್ಮ ಗಾಂಧೀಜಿ ಅವರು ಸ್ಥಾಪಿಸಿದ ಖಾದಿ ಕೇಂದ್ರದಲ್ಲಿ ರಾಹುಲ್ ಗಾಂಧಿ ಅವರು ಗಾಂಧಿ ಜಯಂತಿಯನ್ನು ಆಚರಣೆ ಮಾಡಲಿದ್ದಾರೆ. ಈ ಮೂಲಕವಾಗಿ ಸಾಂಸ್ಕೃತಿಕ ನಗರಿ …