Mysore
25
broken clouds

Social Media

ಶುಕ್ರವಾರ, 12 ಜೂನ್ 2026
Light
Dark

dk shivakumar

Homedk shivakumar

‘ಕೆಲವರು ಚಿಲ್ಲರೆ ಹೇಳಿಕೆಗಳನ್ನು ಕೊಡುವುದನ್ನು ಗಮನಿಸಿದ್ದೇನೆ. ರಿಟೈರ್ಡ್ ಆಗಿರುವವರೆಲ್ಲ ಮಾತನಾಡುವುದಕ್ಕೆ ಶುರು ಮಾಡಿದ್ದಾರೆ. ಮಾತಾಡುವವರು ಚಿತ್ರರಂಗವನ್ನು ಮೊದಲು ಉಳಿಸಿ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‍ ಹೇಳಿದ್ದಾರೆ. ಡಾ. ರಾಜಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಭಾನುವಾರ (ಏಪ್ರಿಲ್‍ 27), ಕರ್ನಾಟಕ ಚಲನಚಿತ್ರ …

ಸಿಎಂ, ಡಿಸಿಎಂ, ಸಚಿವರ ಸ್ವಾಗತಕ್ಕೆ ಸಜ್ಜು ಕಣ್ಮನ ಸೆಳೆಯುತ್ತಿದೆ ವಿದ್ಯುತ್‌ ದೀಪಾಲಂಕಾರ ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಗೆ ಕ್ಷಣಗಣನೆ ಆರಂಭಗೊಂಡಿದ್ದು, ಇಡೀ ಮಹದೇಶ್ವರ ಬೆಟ್ಟ ಸಿಂಗಾರಗೊಂಡು ಜಗಜಗಿಸುತ್ತಿದೆ. ಮಹದೇಶ್ವರ ಬೆಟ್ಟದಲ್ಲಿ ನಡೆಯಲಿರುವ ಐತಿಹಾಸಿಕ …

ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ಧರ್ಮದ ಹೆಸರಿನಲ್ಲಿ ಭಯೋತ್ಪಾದಕ ದಾಳಿ ನಿಜಕ್ಕೂ ಕೆಟ್ಟ ಬೆಳವಣಿಗೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಶ್ಮೀರದಲ್ಲಿನ ಉಗ್ರರ ದಾಳಿ ಇಡೀ …

dk suresh opinion on caste census

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ ಗಣತಿ ವರದಿ ಬಗ್ಗೆ ಇರುವ ಗೊಂದಲ ನಿವಾರಿಸಬೇಕು ಎಂದು ಮಾಜಿ ಸಂಸದ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಸಹೋದರ ಡಿ.ಕೆ.ಸುರೇಶ್‌ ಆಗ್ರಹಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ಎಲ್ಲಾ ಸಮುದಾಯಗಳನ್ನು …

dk shivkumar r ashok

ಬೆಂಗಳೂರು: ಜಾತಿಗಣತಿಯಲ್ಲಿ ಮೂಲಪ್ರತಿಗಳು ಲಭ್ಯವಿಲ್ಲ ಎಂಬ ಆರೋಪ ನಿರಾಧಾರ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಪ್ಪು ಹೇಳಿಕೆ ನೀಡಬಾರದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿಗಣತಿಯ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗ …

munirathna dk shivakumar bjp

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಎರಡು ವರ್ಷವಾಗುತ್ತಾ ಬಂದಿದ್ದು, ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿರುವ ಬೆಂಗಳೂರು ನಗಾರಭಿವೃದ್ದಿ ಸಚಿವ ಡಿ.ಕೆ ಶಿವಕುಮಾರ್ ತಮ್ಮ ಅವಧಿಯಲ್ಲಿ ಒಂದೇ ಒಂದು ಅಭಿವೃದ್ದಿ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಿದ್ದರೆ ತೋರಿಸಲಿ ಎಂದು ಬಿಜೆಪಿ ಶಾಸಕ …

dk shivakumar raghavendra meet

ಬೆಂಗಳೂರು: ಬಿಜೆಪಿ ಸಂಸದ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುರ ಬಿ.ವೈ.ರಾಘವೇಂದ್ರ ಅವರಿಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಕುರಿತು ಸ್ಪಷ್ಟನೆ ನೀಡಿರುವ ರಾಘವೇಂದ್ರ ಅವರು, ಮಗನ ಮದುವೆ ಇದೆ. ಅದಕ್ಕೆ ಆಮಂತ್ರಣ ನೀಡಲು ಬಂದಿದ್ದೆ. …

ugrappa speech narrendra modhi RSS

ಮೈಸೂರು: ಆರ್‌ಎಸ್‌ಎಸ್‌ ನಾಯಕರೇ ಮೋದಿಯನ್ನು ಕೆಳಗಿಳಿಸಬೇಕು ಎಂದುಕೊಂಡಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ ಅಚ್ಚರಿ ಹೇಳಿಕೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಪ್ಯುಲರಿಟಿ ಕಡಿಮೆಯಾಗಿದೆ. ದೇಶದಲ್ಲಿ ಬೆಲೆ ಏರಿಕೆ, ಕೋಮುವಾದದ …

bjp mla t s shrivatsa speaked about caste census

ಮೈಸೂರು : ಜಾತಿ ಜನಗಣತಿ ವರದಿ ಮಂಡನೆ ಮೂಲಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನ ನಡೆಸಲಾಗಿದೆ ಎಂದು ಬಿಜೆಪಿ ಶಾಸಕ ಟಿ ಎಸ್ ಶ್ರೀವತ್ಸ ಹೇಳಿದರು. ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿಗಣತಿ ವರದಿ …

ಬೆಂಗಳೂರು: ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಏ.17 ರಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಕಾಂಗ್ರೆಸ್‌ ಜನಾಕ್ರೋಶ ಯಾತ್ರೆ ನಡೆಸಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಈಗಾಗಲೇ …

Stay Connected​
error: Content is protected !!