ಬೆಂಗಳೂರು : ಅಭಿಮಾನಿ ಇರಲಿ, ಆದರೆ ಜೀವಕ್ಕಿಂತ ದೊಡ್ಡದಲ್ಲ. ದಯವಿಟ್ಟು ಎಲ್ಲರೂ ಸುರಕ್ಷಿತವಾಗಿರಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನ್ ಕಂಟ್ರೊಲ್ಡ್ ಕ್ರೌಡ್ ಆಯ್ತು. ಹೀಗಾಗಿ …



