ಬೆಂಗಳೂರು: ಸದನದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಆರ್‌ಎಸ್‌ಎಸ್ ಗೀತೆ ಹಾಡಿದ್ದ ವಿಚಾರದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಡಿಸಿಎಂ ಡಿಕೆಶಿ ಹಾಗೆ ಹೇಳಬಾರದಿತ್ತು. ಹೇಳಿದ್ದಾರೆ. ಅವರು ಕ್ಷಮೆ ಕೇಳಿದ್ದಾರೆ. ಅಲ್ಲಿಗೆ ಎಲ್ಲವೂ ಮುಗಿಯಿತು. ಪದೇ ಪದೇ ಅದನ್ನು …










