Mysore
18
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

DK SURESH

HomeDK SURESH

ಬೆಂಗಳೂರು: ಬಿಜೆಪಿ ವಿರುದ್ಧದ ಜಾಹೀರಾತು ಪ್ರಕರಣದ ಆರೋಪ ಎದುರಿಸುತ್ತಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ನ್ಯಾಯಾಲಯದಲ್ಲಿ ಜಾಮೀನು ದೊರಕಿದ್ದು, ಭಾರಿ ಮೊತ್ತದ ಶ್ಯೂರಿಟಿಗೆ ಡಿ.ಕೆ ಸುರೇಶ್‌ ಸಹಿ ಹಾಕಿದ್ದಾರೆ. 2023 ರ ರಾಜ್ಯ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ …

ಬೆಂಗಳೂರು: 2023 ರ ರಾಜ್ಯ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಮಾಡಿದ್ದ ಪರ್ಸೆಂಟೇಜ್‌ ಆರೋಪದ ಬಗ್ಗೆ ವಿಚಾರಣೆಗೆ ಖುದ್ದಾಗಿ ಹಾಜರಾಗಲೂ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಬೆಂಗಳೂರಿಗೆ ಬಂದಿದ್ದರು. ಈ ಬಗ್ಗೆ ಬೆಂಗಳೂರಿನ ೪೨ನೇ ಎಸಿಎಂಎಂ ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸಿದ …

ಬೆಂಗಳೂರು: ಅಚ್ಚರಿ ಗೆಲುವಿನ ಮೂಲಕ ಕನಕಪುರ ಬಂಡೆಯ ಸುಭದ್ರ ಕೋಟೆಯಾದ ಬೆಂಗಳೂರು ಗ್ರಾಮಾಂತರದಲ್ಲಿ ಡಾ. ಸಿಎನ್‌ ಮಂಜುನಾಥ್‌ ಅವರು ಗೆಲುವಿನ ಪತಾಕೆ ಹಾರಿಸಿದ್ದಾರೆ. ಆ ಮೂಲಕ ರಾಜ್ಯದಲ್ಲಿ ಮೈತ್ರಿ ಒಕ್ಕೂಟವು ಈ ಬಾರಿ ರಾಜ್ಯದಲ್ಲಿ ಉತ್ತಮ ಪ್ರದರ್ಶನ ತೋರಿದೆ. ಇಂದು (ಜೂನ್‌.4) …

ಬೆಂಗಳೂರು: ಇಂದು (ಜೂನ್‌.4) ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ರಾಜ್ಯದಲ್ಲಿ ಈ ಬಾರಿ ಬಿಜೆಪಿ-ಜೆಡಿಎಸ್‌ ಮೈತ್ರಿ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಎಲ್ಲಾ ಪ್ರಯತ್ನ ಮಾಡುತ್ತಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಈ ಬಾರಿ ಡಾ.ಸಿಎನ್‌ ಮಂಜುನಾಥ್‌ ಅವರು ಮಾಜಿ ಸಂಸದ …

ಖಾಸಗಿ ಚಾನೆಲ್‌ ನಡೆಸಿದ ಸಂದರ್ಶನವೊಂದರಲ್ಲಿ ʼರಾಮನನ್ನು ದೇವರು ಅಂತ ಹೇಳಿ ನಮ್ಮ ದಕ್ಷಿಣ ಭಾರತದಲ್ಲಿ ಹೆಚ್ಚಾಗಿ ಪೂಜೆ ಮಾಡುವುದಿಲ್ಲ. ನೀವು ಹಳ್ಳಿಗಳಲ್ಲಿ ಹೋಗಿ ನೋಡಿ. ಮನೆಗಳಲ್ಲಿ ಕೆಲವರು ಫೋಟೊಗಳನ್ನು ಸಹ ಇಡುವುದಿಲ್ಲʼ ಎಂದು ಡಿಕೆ ಸುರೇಶ್‌ ಹೇಳಿಕೆ ನೀಡಿದ್ದರು. ಈ ಹೇಳಿಕೆಯ …

ಬೆಂಗಳೂರು :  ಗ್ರಾಮಾಂತರ ಕ್ಷೇತ್ರದ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾಗಿರುವಂತಹ ಡಿ ಕೆ ಸುರೇಶ್ ಪರಮಾಪ್ತನ ಮನೆಯ ಮೇಲೆ ಇದೀಗ ಐಟಿ ಅಧಿಕಾರಿಗಳು ದಾಳಿ ನಡೆಸಿ ಹಲವು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಡಿಕೆ ಸುರೇಶ್ ಆಪ್ತನ ಮನೆ ಮೇಲೆ ಐಟಿ …

ರಾಮನಗರ: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ತಮ್ಮ ಪರವಾಗಿ ಪ್ರಚಾರ ಮಾಡಿದ ಕಾರ್ಯಕರ್ತರ ಮೇಲಿನ ಹಲ್ಲೆಯನ್ನು ಜೆಡಿಎಸ್‌-ಬಿಜೆಪಿ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್‌ ಮಂಜುನಾಥ್‌ ಖಂಡಿಸಿದ್ದಾರೆ. ಚನ್ನಪಟ್ಟಣ ತಲೂಕಿನ ಹೊಂಗನೂರಿನಲ್ಲಿ ಮಾತನಾಡಿರುವ ಅವರು, ಇದು ನಮ್ಮ ಸಂಸ್ಕೃತಿಯಲ್ಲ. ಚುನಾವಣೆ ಏನಿದ್ದರು ನಮ್ಮ ತತ್ವ ಸಿದ್ದಾಂತದ …

ಬೆಂಗಳೂರು: ರಾಜ್ಯದ 14 ಕ್ಷೇತ್ರಗಳಲ್ಲಿ ಏಪ್ರಿಲ್‌ 26ರಂದು ಮೊದಲ ಹಂತದ ಲೋಕಸಭೆ ಚುನಾವಣೆ ನಡೆಯಲಿದ್ದು, ಅದರ ಹಿನ್ನೆಲೆ ಇಂದು ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ ಸುರೇಶ್‌ ಅವರು ಇಂದು ನಾಮಪತ್ರ ಸಲ್ಲಿಸಿದ್ದು ತಮ್ಮ …

ಮೈಸೂರು: ಡಿಕೆ ಶಿವಕುಮಾರ್‌ ನೀಡಿದ್ದ ಸೆಟಲ್‌ಮೆಂಟ್‌ ಹೇಳಿಕೆ ವಿಚಾರವಾಗಿ ಮೈಸೂರಿನಲ್ಲಿ ಮಾತನಾಡಿರುವ ಮಾಜಿ ಸಚಿವ ಕೆ.ಎಸ್.‌ ಈಶ್ವರಪ್ಪ ಡಿಕೆ ಸುರೇಶ್‌ ಹಾಗೂ ಡಿಕೆ ಶಿವಕುಮಾರ್‌ ಇಬ್ಬರೂ ಗೂಂಡಾಗಳು ಎಂಬುದು ರಾಜ್ಯದ ಜನರಿಗೆ ಗೊತ್ತಿದೆ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ. ಡಿಸಿಎಂ …

ಪ್ರತ್ಯೇಕ ರಾಷ್ಟ್ರದ ಕುರಿತು ಡಿಕೆ ಸುರೇಶ್‌ ನೀಡಿದ ಹೇಳಿಕೆಗೆ ಬಿಜೆಪಿಯ ನಾಯಕರು ವಿವಿಧ ಪ್ರತಿಕ್ರಿಯೆಗಳನ್ನು ನೀಡಿದ್ದು, ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಇಂತಹ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಆಕ್ರೋಶ ಹೊರಹಾಕಿದ್ದರು. ಈ ಕುರಿತು ಇಂದು ( ಫೆಬ್ರವರಿ 10 …

Stay Connected​
error: Content is protected !!