Mysore
24
clear sky

Social Media

ಸೋಮವಾರ, 23 ಮಾರ್ಚ್ 2026
Light
Dark

DK SURESH

HomeDK SURESH

ಪ್ರತ್ಯೇಕ ರಾಷ್ಟ್ರದ ಕುರಿತು ಡಿಕೆ ಸುರೇಶ್‌ ನೀಡಿದ ಹೇಳಿಕೆಗೆ ಬಿಜೆಪಿಯ ನಾಯಕರು ವಿವಿಧ ಪ್ರತಿಕ್ರಿಯೆಗಳನ್ನು ನೀಡಿದ್ದು, ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಇಂತಹ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಆಕ್ರೋಶ ಹೊರಹಾಕಿದ್ದರು. ಈ ಕುರಿತು ಇಂದು ( ಫೆಬ್ರವರಿ 10 …

ಚಿತ್ರದುರ್ಗ(ಹೊಸದುರ್ಗ) ಫೆಬ್ರವರಿ 9: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ನೀಡಿರುವ ದೇಶ ವಿಭಜನೆಗೆ ಕರೆ ನೀಡಿದವರನ್ನು ಮಾಡುವವರನ್ನು ಗುಂಡಿಟ್ಟು ಕೊಲ್ಲಬೇಕು ಎಂಬ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ ಕಿಡಿಕಾರಿದ್ದಾರೆ. ಕಡಿ, ಬಡಿ, ಕತ್ತರಿಸು, ಕೊಲ್ಲು ಎಂಬ ಭಾಷೆ ಬಳಸುವ ಒಂದು ರಾಜಕೀಯ …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಲೋಕಸಭೆಯ ಕೊನೆಯ ಭಾಷಣದಲ್ಲಿ ಪ್ರತ್ಯೇಕ ರಾಷ್ಟ್ರದ ಬೇಡಿಕೆ ಕುರಿತು ಡಿಕೆ ಸುರೇಶ್‌ ನೀಡಿದ್ದ ಹೇಳಿಕೆಯನ್ನು ಪ್ರಸ್ತಾಪಿಸಿ, ಈಗ ಬಹಿರಂಗವಾಗಿ ದೇಶ ಒಡೆಯುವ ಬಗ್ಗೆ ಮಾತನಾಡುತ್ತಿದ್ದಾರೆ. ಒಗ್ಗೂಡಿಸುವುದು ಇರಲಿ. ಒಡೆಯುವ ಬಗ್ಗೆ ಮಾತನಾಡುತ್ತಿದ್ದಾರೆ ಎಂದು …

ಗುಂಡ್ಲುಪೇಟೆ: ದೇಶ ವಿಭಜನೆಯ ವಿವಾದಾತ್ಮಕ ಹೇಳಿಕೆ ನೀಡಿರುವ ಲೋಕಸಭಾ ಸದಸ್ಯ ಡಿ.ಕೆ ಸುರೇಶ್‌ ವಿರುದ್ಧ ಗುಂಡ್ಲುಪೇಟೆ ಪಟ್ಟಣದಲ್ಲಿ ಬಿಜೆಪಿ ವತಿಯಿಂದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಸೋಮವಾರ ಡಿ.ಕೆ ಸುರೇಶ್ ಪ್ರತಿಕೃತಿ ದಯಿಸಿ ಪ್ರತಿಭಟಿಸುವ ಮೂಲಕ …

ಹಂಪಿ : ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಎಸಗಿರುವ ಅನ್ಯಾಯವನ್ನು ವಿರೋಧಿಸಿ ಫೆಬ್ರವರಿ 7 ರಂದು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಹಂಪಿ ವಿಶ್ವವಿದ್ಯಾಲಯ ಆವರಣದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ರಾಜ್ಯಕ್ಕೆ ಕೇಂದ್ರ ಬಜೆಟ್ ನಿಂದ …

ಡಿಕೆ ಸುರೇಶ್‌ ಕೇಂದ್ರ ಸರ್ಕಾರ ದಕ್ಷಿಣ ಭಾರತದ ರಾಜ್ಯಗಳಿಗೆ ಸರಿಯಾಗಿ ಹಣ ನೀಡುತ್ತಿಲ್ಲ, ಇದರಿಂದ ಪ್ರತ್ಯೇಕ ರಾಷ್ಟ್ರದ ದನಿ ಎತ್ತಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ನೀಡಿದ್ದ ಹೇಳಿಕೆಗೆ ಸದ್ಯ ಎಲ್ಲೆಡೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಸ್ವತಃ ಕಾಂಗ್ರೆಸ್‌ ಪಕ್ಷದ ನಾಯಕರೇ ಡಿಕೆ …

ರಾಮನಗರ : ಭಾರತ ಒಂದಾಗಿರಬೇಕು ಎಂದು ಭಾರತ್ ಜೋಡೋ ಯಾತ್ರೆ ಮಾಡಿದವರೇ ಇವತ್ತು ಭಾರತ್ ತೋಡೋ ಎನ್ನುತ್ತಾರೆ ದೇಶ ಇಬ್ಭಾಗ ಮಾಡುವ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಬಿಡದಿಯ ತೋಟದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; …

ʼದಕ್ಷಿಣ ಭಾರತದ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸರಿಯಾಗಿ ಹಣ ಬಿಡುಗಡೆ ಮಾಡುತ್ತಿಲ್ಲವಾದ ಕಾರಣ ಪ್ರತ್ಯೇಕ ರಾಷ್ಟ್ರದ ಬೇಡಿಕೆ ಮುಂದಿಡಬೇಕಾದ ಅನಿವಾರ್ಯತೆ ಎದುರಾಗಿದೆʼ ಎಂದು ಕಾಂಗ್ರೆಸ್‌ ಸಂಸದ ಡಿಕೆ ಸುರೇಶ್‌ ನೀಡಿದ ಹೇಳಿಕೆಯನ್ನು ಮಳವಳ್ಳಿ ಶಾಸಕ ನರೇಂದ್ರಸ್ವಾಮಿ ಸಮರ್ಥಿಸಿಕೊಂಡಿದ್ದಾರೆ. ಮೈಸೂರಿನಲ್ಲಿ ಇಂದು ( …

ನವದೆಹಲಿ : ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಾವು ಒಗ್ಗಟ್ಟಾಗಿದ್ದೇವೆ. ಭಾರತಕ್ಕಾಗಿ ಕಾಂಗ್ರೆಸ್ ನಾಯಕಿ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ತ್ಯಾಗ ಬಲಿದಾನ ಮಾಡಿದ್ದಾರೆ. ಆದಾಗ್ಯೂ, ಲೋಕಸಭೆ ಸಂಸದ ಡಿ.ಕೆ.ಸುರೇಶ್ ಹಾಗೆ ಹೇಳಿಲ್ಲ ಎಂದು ಹೇಳಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅದನ್ನು …

ಶಿವಮೊಗ್ಗ: ಪ್ರತ್ಯೇಕ ದಕ್ಷಿಣ ಭಾರತ ದೇಶದ ಬಗ್ಗೆ ಸಂಸದ ಡಿಕೆ ಸುರೇಶ್‌ ಮಾತಾಡಿರುವುದನ್ನು ಸಿದ್ದರಾಮಯ್ಯ ಒಪ್ಪಿಲ್ಲ, ಅವರ ನಿಲುವನ್ನು ತಾನು ಸ್ವಾಗತಿಸುವುದಾಗಿ ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ಬಿಜೆಪಿ ನಾಯಕ ಕೆ.ಎಸ್‌ ಈಶ್ವರಪ್ಪ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ನಗರದಲ್ಲಿಂದು ಪತ್ರಿಕಾಗೋಷ್ಠಿ ನಡೆಸಿ ಮಾತಾಡಿದ …

Stay Connected​
error: Content is protected !!