Mysore
19
broken clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

dkshivakumar

Homedkshivakumar

ನವದೆಹಲಿ : ನನ್ನನ್ನು ಕೆಣಕಿದರೆ ಹುಷಾರು ಶಿವಕುಮಾರ್‌. ನನ್ನ ಬಳಿ ಇರುವ ನಿಮ್ಮ ಮೆಟೀರಿಯಲ್‌ಗಳನ್ನು ತೆಗೆದರೆ ಈ ಭೂಮಿ ಮೇಲೆ ಬದುಕಲು ಸಾಧ್ಯವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ವಾರ್ನಿಂಗ್‌ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಮಗೆ …

ಮೈಸೂರು : ಸಾಲ ತೀರಿಸಲು ಕಟ್ಟಿದ ಮನೆ ಮಾರಿಬಿಟ್ಟೆ ಒಂದು ದಿನವೂ ವಾಸ ಮಾಡಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ನಗರದ ಮಹಾರಾಜ ಮೈದಾನದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್‌ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬ್ಯಾಂಕ್‌ನಲ್ಲಿ ಸಾಲ ಮಾಡಿ ಮೈಸೂರಿನ ವಿಜಯನಗರದಲ್ಲಿ ಕಟ್ಟಿದ್ದ …

ಮೈಸೂರು : ರಾಜಕೀಯ ಜೀವನದಲ್ಲಿ ಎಂದು ಆಸ್ತಿ ಮಾಡುವ ಆಸೆ ಬಂದಿಲ್ಲ. ಇದುವರೆಗೂ ಅದನ್ನು ಮಾಡಿಲ್ಲ ನನ್ನ ಜೀವನ ತೆರೆದ ಪುಸ್ತಕ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ನಗರದ ಮಾಹಾರಾಜ ಮೈದಾನದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್‌ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಅವರು, ನನ್ನ …

ಮೈಸೂರು : ಜೆಡಿಎಸ್‌ ಪಕ್ಷದಲ್ಲಿ ಯಾವ ನಾಯಕರನ್ನು ಬೆಳೆಯಲು ಅಪ್ಪ-ಮಕ್ಕಳು ಬಿಡುವುದಿಲ್ಲ, ಕೇವಲ ಅವರ ಕುಟುಂಬ ಮಾತ್ರ ಅಧಿಕಾರ ಅನುಭವಿಸುತ್ತಾರೆ ಇದು ಜೆಡಿಎಸ್‌ ಇತಿಹಾಸ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅಭಿಪ್ರಾಯ ತಿಳಿಸಿದರು. ನಗರದ ಮಹಾರಾಜ ಮೈದಾನದಲ್ಲಿ ನಡೆದ ಕಾಂಗ್ರೆಸ್‌ ಜನಾಂದೋಲನ …

ಮೈಸೂರು : ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಏನು ನೀಡದೆ, ಕರ್ನಾಟಕಕ್ಕೆ ಯಾವುದೇ ಅನ್ಯಾಯವಾಗಿಲ್ಲ ಎಂದು ಹೇಳಿದರೆ ಹೇಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸಚಿವೆ ನಿರ್ಮಲಾ ಸಿತಾರಾಮನ್‌ ಅವರನ್ನು ಪ್ರಶ್ನಿಸಿದ್ದಾರೆ. ನಗರದ ಜಲದರ್ಶಿನಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಿರ್ಮಲಾ ಸೀತಾರಾಮನ್ ಅವರು …

ಬೆಂಗಳೂರು : ಮೇಕೆದಾಟಿಗೆ ಅವಕಾಶ ಮಾಡಿಕೊಡಿ. ಅಲ್ಲಿ ನೀರು ತುಂಬಿದರೆ ನಿಮಗೆ ಸೇರುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಮಿಳುನಾಡು ಸರ್ಕಾರಕ್ಕೆ ಮನವಿ ಮಾಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆಗೆ ಸಹಮತ ನೀಡಿ. ಅಲ್ಲಿ ನೀರು ತುಂಬಿದರೆ ನಿಮಗೇ …

ಬೆಂಗಳೂರು : ಶಾಸಕರ ಬೆಂಬಲ ಪಡೆದೇ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್‌ ಸಿ ಮಹದೇವಪ್ಪ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಅವರಿಗೆ ಸಿಎಂ ಕೊಡಿ ಇವರಿಗೆ ಕೊಡಿ ಅನ್ನೋದಕ್ಕೆ ಸಿಎಂ ಹುದ್ಧೆ ಏನು ಕಡ್ಲೆಪುರಿನಾ..? ಅದು …

ರಾಮನಗರ : ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ರಾಜೀನಾಮೆ ಬಳಿಕ ಚನ್ನಪಟ್ಟಣ ವಿಧಾನಸಭೆಗೆ ಉಪಚುನಾವಣೆ ನಡೆಯಲಿದೆ. ಈಗಾಗಿ ಈ ಕ್ಷೇತ್ರವನ್ನ ಹೇಗಾದ್ರೂ ಮಾಡಿ ತಮ್ಮ ವಶಕ್ಕೆ ಪಡೆದುಕೊಳ್ಳಬೇಕು ಅಂತ ಕಾಂಗ್ರೆಸ್‌ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಅಲ್ಲದೆ ಈ ಚುನಾವಣೆಯನ್ನ ಫುಲ್‌ ಸೀರಿಯಸ್‌ …

ಕೋಲಾರ : ಲೋಕಸಭಾ ಚುನಾವಣೆಯಲ್ಲಿ ಡಿ.ಕೆ ಸುರೇಶ್​ ಸೋಲಿಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಎಂದು ಎಂದು ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಹೊಸ ಬಾಂಬ್ ಸಿಡಿಸಿದ್ದಾರೆ. ಕೋಲಾರದಲ್ಲಿ ನಡೆದ ಬಿಜೆಪಿ ಪ್ರತಿಭಟನೆಯಲ್ಲಿ ಮಾತನಾಡಿದ ಆರ್‌ ಅಶೋಕ್, ಸಿಎಂ ಸ್ಥಾನದ ಆಕಾಂಕ್ಷಿಯಾಗಿರುವ ಡಿಕೆಶಿಯವರ …

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್‌ ಗೆ ಸಿಎಂ ಸ್ಥಾನ ನೀಡಲು ಚಂದ್ರಶೇಖರಶ್ರೀ ಹೇಳಿಕೆ ವಿಚಾರಕ್ಕೆ  ಸಂಬಂಧಪಟ್ಟಂತೆ ವಿಪಕ್ಷ ನಾಯಕ ಆರ್‌ ಆಶೋಕ್‌ ಪ್ರತಿಕ್ರಿಯೆ ನೀಡಿದ್ದು, ಸ್ವಾಮೀಜಿಗಳೇ  ಸ್ವಪ್ರೇರಣೆಯಿಂದ ಹೇಳಿದರೋ ಅಥವಾ ಡಿಕೆ ಶಿವಕುಮಾರ್‌ ಹೇಳಿಸಿದರೋ ಗೊತ್ತಿಲ್ಲ ಎಂದು ಅನುಮಾನ ವ್ಯಕ್ತಪಡಿಸಿದರು. …

Stay Connected​