Mysore
33
few clouds

Social Media

ಮಂಗಳವಾರ, 03 ಮಾರ್ಚ್ 2026
Light
Dark

DMK

HomeDMK

ತಮಿಳುನಾಡು: ತಮಿಳುನಾಡು ವಿಧಾನಸಭಾ ಚುನಾವಣೆ 2026ರ ಸೀಟು ಹಂಚಿಕೆ ಮಾತುಕತೆ ಆರಂಭವಾಗಿದೆ. ಜಾತ್ಯಾತೀತ ಪ್ರಗತಿಪರ ಮೈತ್ರಿಕೂಟದ ಪಕ್ಷಗಳಿಗೆ ಸೀಟು ಹಂಚಿಕೆ ಕುರಿತು ಡಿಎಂಕೆ ಮಾತುಕತೆ ಆರಂಭಿಸಿದೆ. ರಾಜ್ಯದ 234 ಸ್ಥಾನಗಳಿಗೆ ಮಾರ್ಚ್‌ ಅಂತ್ಯ ಅಥವಾ ಏಪ್ರಿಲ್‌ನಲ್ಲಿ ಚುನಾವಣೆ ನಡೆಯಲಿದೆ. ಸೀಟು ಹಂಚಿಕೆ …

ಚೆನ್ನೈ: ತಮಿಳುನಾಡಿನ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡು ಮಾಜಿ ಸಿಎಂ ದಿವಂಗತ ಜಯಲಲಿತಾ ಅವರ ಮೆಚ್ಚಿನ ಶಿಷ್ಯರಾಗಿದ್ದ ಪನ್ನೀರ್ ಸೆಲ್ವಂ ಇದೀಗ ಡಿಎಂಕೆ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಚೆನ್ನೈನ ಡಿಎಂಕೆ ಪ್ರಧಾನ ಕಚೇರಿಯಲ್ಲಿ ತಮಿಳುನಾಡು ಸಿಎಂ ಮತ್ತು ಡಿಎಂಕೆ ಅಧ್ಯಕ್ಷ ಸ್ಟಾಲಿನ್‌ …

ತಮಿಳುನಾಡು: ತಮಿಳುನಾಡು ಸರ್ಕಾರಕ್ಕೆ ತೀವ್ರ ಮುಖಭಂಗ ಆಗಿದ್ದು, ತಿರುಪ್ಪರಕುಂದ್ರಂ ಬೆಟ್ಟದಲ್ಲಿ ಕಾರ್ತಿಕ ದೀಪೋತ್ಸವಕ್ಕೆ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿದೆ. ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರಕ್ಕೆ ಹಿನ್ನಡೆಯಾಗಿ ಮದ್ರಾಸ್‌ ಹೈಕೋರ್ಟ್‌ ಇಂದು, ಮಧುರೈನ ತಿರುಪರಂಕುಂದ್ರಂ ಮೇಲಿನ ಕಲ್ಲಿನ ಕಂಬದಲ್ಲಿ ದೀಪ ಹಚ್ಚುವಂತೆ ನಿರ್ದೇಶಿಸಿದ …

ತಮಿಳುನಾಡು: ಡಿಎಂಕೆ ಹಾಗೂ ಬಿಜೆಪಿ ಪಕ್ಷಗಳು ಮೇಲ್ನೋಟಕ್ಕೆ ವಿರೋಧಿಗಳಂತೆ ನಾಟಕವಾಡುತ್ತಿದ್ದಾರೆ. ಆದರೆ ಈ ಎರಡೂ ಪಕ್ಷಗಳು ಒಳಗೊಳಗೇ ವಿವೇಚನಾ ಒಪ್ಪಂದ ಮಾಡಿಕೊಂಡಿದೆ ಎಂದು ತಮಿಳುನಾಡು ವಿರೋಧ ಪಕ್ಷದ ನಾಯಕ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರು ಆಕ್ರೋಶ ಹೊರಹಾಕಿದರು. ಈ ಬಗ್ಗೆ ಮಾತನಾಡಿರುವ …

ಬೆಂಗಳೂರು:ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ‘ಸನಾತನ ಧರ್ಮ ನಿರ್ಮೂಲನೆ’ ಹೇಳಿಕೆಗೆ ಸಂಬಂಧಪಟ್ಟಂತ ಪ್ರಕರಣದಲ್ಲಿ ಕೋರ್ಟ್‌ ಉದಯನಿಧಿ ಸ್ಟಾಲಿನ್ ಗೆ ಜಾಮೀನು ಮಂಜೂರು ಮಾಡಿದೆ. 2023ರ ಸೆಪ್ಟೆಂಬರ್ ತಿಂಗಳಲ್ಲಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಆಡಳಿತಾರೂಢ ಡಿಎಂಕೆ ಮುಖ್ಯಸ್ಥರಾಗಿರುವ ಎಂ.ಕೆ ಸ್ಟಾಲಿನ್ ಅವರ …

ತಮಿಳುನಾಡು: ಕರ್ನಾಟಕದ ಸಿಂಗಂ ಅಣ್ಣಾಮಲೈ ಅವರು ಪೊಲೀಸ್‌ ಹುದ್ದೆ ತೊರೆದು ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದರು. ಇನ್ನು ಈವರೆಗೆ ತಮಿಳುನಾಡಿನಲ್ಲಿ ಅರಳದ ಕಮಲವನ್ನು ಮೊದಲ ಬಾರಿಗೆ ಅರಳಿಸುವ ಪ್ರಯತ್ನಕ್ಕೆ ಮುನ್ನುಗ್ಗಿದ್ದ ಅಣ್ಣಾಮಲೈಗೆ ಮತದಾರ ಕೈ ಕೊಟ್ಟಿದ್ದಾನೆ. ಇಲ್ಲಿನ ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ …

ತಮಿಳುನಾಡು: ಸ್ಟಾಲಿನ್‌ ನೇತೃತ್ವದ ತಮಿಳುನಾಡಿನ ಆಡಳಿತ ಪಕ್ಷ ಡಿಎಂಕೆ ಮತ್ತು ಮಕ್ಕಳ್‌ ನೀಧಿ ಮೈಯ್ಯಮ್‌(ಎಂಎನ್‌ಎಂ) ಪಕ್ಷದ ಸಂಸ್ಥಾಪಕ ಕಮಲ್‌ ಹಾಸನ್‌ ಅವರು ಮುಂಬರುವ ಲೋಕಸಭಾ ಚುನಾವಣೆಗೆ ಮೈತ್ರಿ ಮಾಡಿಕೊಂಡಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಎಂಎನ್‌ಎಂ ಸ್ಪರ್ಧೆಯಿಂದ ಹಿಂದೆ ಸರಿದು ಡಿಎಂಕೆ ಪಕ್ಷವನ್ನು …

ತಮಿಳುನಾಡಿನ ಡಿಎಂಕೆ ಪಕ್ಷದ ನಾಯಕರು ಹಿಂದಿನಿಂದಲೂ ಸನಾತನ ಧರ್ಮದ ಬಗ್ಗೆ ಹೇಳಿಕೆ ನೀಡುತ್ತಲೆ ಬರುತ್ತಿದೆ. ಕರುಣಾನಿಧಿ ಅವರಿಂದ ಹಿಡಿದು, ಉದಯನಿಧಿ ಸ್ಟಾಲಿನ್‌ ವೆರೆಗೂ ಸನಾತನ ಧರ್ಮವನ್ನು ವಿರೋಧಿಸಿದ ಹಲವಾರು ಪ್ರಕರಣಗಳು ಕಣ್ಣಮುಂದಿದೆ. ಈ ಮಧ್ಯೆ ಸ್ಟಾಲಿನ್‌ ಕುಟುಂಬದಿಂದ ರಾಮ ಮಂದಿರಕ್ಕೆ 613 …

ನವದೆಹಲಿ : ನೀಟ್ ವಿರುದ್ಧ ಡಿಎಂಕೆ ಶನಿವಾರ ರಾಜ್ಯ ವ್ಯಾಪಿ ಸಹಿ ಅಭಿಯಾನವನ್ನು ಆರಂಭಿಸಿದೆ. ಈ ಸಹಿ ಅಭಿಯಾನಕ್ಕೆ ಸಹಿ ಹಾಕಿದ ಮೊದಲ ವ್ಯಕ್ತಿ ತಮಿಳುನಾಡಿನ ಮುಖ್ಯಮಂತ್ರಿ ಹಾಗೂ ಡಿಎಂಕೆ ವರಿಷ್ಠ ಎಂ.ಕೆ. ಸ್ಟಾಲಿನ್. ನೀಟ್ ಅನ್ನು ವಿರೋಧಿಸಿ ನಡೆಯುತ್ತಿರುವ ಈ …

ಚೆನ್ನೈ: ಬ್ರಿಟಿಷರ ಕಾಲದ ಅಪರಾಧ ಕಾನೂನುಗಳಿಗೆ ಪರ್ಯಾಯವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಸತ್‌ನಲ್ಲಿ ಶುಕ್ರವಾರ ಮಂಡಿಸಿದ ಮೂರು ಹೊಸ ವಿಧೇಯಕಗಳ ಹಿಂದಿ ಹೆಸರುಗಳನ್ನು ತಮಿಳುನಾಡಿನ ಆಡಳಿತಾರೂಢ ಡಿಎಂಕೆ ವಿರೋಧಿಸಿದೆ. ಇತ್ತೀಚೆಗೆ ಮಂಡಿಸಲಾದ ಮಸೂದೆಗಳನ್ನು ಹಿಂದಿಯಲ್ಲಿ ಪರಿಚಯಿಸಲಾಗಿದೆ. ಈ …

  • 1
  • 2
Stay Connected​
error: Content is protected !!