ಕರೂರು : ತಮಿಳುನಾಡಿನ ಕರೂರಿನಲ್ಲಿ ಶನಿವಾರ ಸಂಜೆ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ ನಟ ವಿಜಯ್ ಅವರದ್ದು ತಪ್ಪೇನಿಲ್ಲಾ ಎಂದಿರುವ ಬಿಜೆಪಿ, ರಾಜ್ಯದ ಡಿಎಂಕೆ ಸರ್ಕಾರವನ್ನು ದೂಷಿಸಿದೆ. ಭಾನುವಾರ ಕರೂರಿಗೆ ಆಗಮಿಸಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ …

