Mysore
22
overcast clouds

Social Media

ಗುರುವಾರ, 11 ಜೂನ್ 2026
Light
Dark

DMK

HomeDMK

ಬದಲಾವಣೆ ಎನ್ನುವುದು ಜಗದ ನಿಯಮ ಎನ್ನುವ ನಾಣ್ಣುಡಿ ಈಗ ರಾಜಕೀಯ ರಂಗದಲ್ಲಿ ನಿರಂತರವಾಗಿ ನಡೆಯುತ್ತಲೇ ಇದೆ. ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಕೇರಳ ವಿಧಾನಸಭೆಗಳಿಗೆ ನಡೆದ ಚುನಾವಣೆ ಈ ಮೂರು ಪ್ರಮುಖ ರಾಜ್ಯಗಳಲ್ಲಿ ತಂದಿರುವ ಬದಲಾವಣೆಯ ಕಡೆಯೇ ಎಲ್ಲರ ನೋಟ. ಪಶ್ಚಿಮ …

ಚೆನ್ನೈ: ವಿಶ್ವಾಸಮತ ಯಾಚನೆ ಪರೀಕ್ಷೆಯಲ್ಲಿ ಟಿವಿಕೆ ಮುಖ್ಯಸ್ಥ ವಿಜಯ್‌ ಪಾಸ್‌ ಆಗಿದ್ದು, ಸರ್ಕಾರಕ್ಕೆ 144 ಮಂದಿ ಶಾಸಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ಬಹುಮತ ಸಾಬೀತು ಪಡಿಸುವ ವೇಳೆ ಡಿಎಂಕೆ ಮತ್ತು ಪಿಎಂಕೆ ಶಾಸಕರು ಸಭಾತ್ಯಾಗ ಮಾಡಿದರು. ಒಬ್ಬ ಬಿಜೆಪಿ ಶಾಸಕರು ಮತದಾನದಿಂದ ದೂರ …

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು ಅಗತ್ಯವಿದ್ದ ಬಹುಮತವಾದ 118 ಸ್ಥಾನಗಳನ್ನು ಪಡೆಯಲು ಪರದಾಡಿತ್ತು. ಈಗಾಗಲೇ ಕಾಂಗ್ರೆಸ್ ಬೆಂಬಲ ಘೋಷಿಸಿದ್ದರೂ ಇನ್ನೂ 5 ಶಾಸಕರ ಬೆಂಬಲದ ಅಗತ್ಯವಿತ್ತು. …

ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್‌ ಅವರ ಈಗಿನ ಸಾಧನೆಯನ್ನು ಯಾರು ನಿರೀಕ್ಷಿಸಿರಲಿಲ್ಲ. ಅದು ಎಲ್ಲರಿಗೂ ಅಚ್ಚರಿ ತಂದಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಹಾಸನ …

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ ಪಕ್ಷವಾಗಿರುವ ಟಿವಿಕೆ ಗದ್ದುಗೆ ಹಿಡಿಯಲು ಸರ್ಕಸ್ ನಡೆಸುತ್ತಿದೆ. ಇನ್ನೊಂದೆಡೆ, ಬದ್ಧ ಎದುರಾಳಿಗಳಾಗಿರುವ ಡಿಎಂಕೆ ಮತ್ತು ಎಐಎಡಿಎಂಕೆ ಮೈತ್ರಿ ವದಂತಿ ಬಗ್ಗೆ …

ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್‌ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್‌ ಅರ್ಲೇಕರ್‌ ಅವರ ಕಚೇರಿಗೆ ಕಳುಹಿಸಿದ್ದಾರೆ. ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಬಳಿಕ ಎಕ್ಸ್‌ ಖಾತೆಯಲ್ಲಿ ಸ್ಟಾಲಿನ್‌ …

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ದಳಪತಿ ವಿಜಯ್‌ ನೇತೃತ್ವದ ಟಿವಿಕೆ ಪಕ್ಷ ಕಮಾಲ್‌ ಮಾಡಿದೆ. ಈಗಿನ ಮಾಹಿತಿ ಪ್ರಕಾರ ಟಿವಿಕೆ ತಮಿಳುನಾಡಿನಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಡಿಎಂಕೆಗೆ ಭಾರೀ ಮುಖಭಂಗವಾಗಿದೆ. 106ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಟಿವಿಕೆ ಮುನ್ನಡೆ …

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಡಿಎಂಕೆಗೆ ಟಿವಿಕೆ ಟಾಂಗ್‌ ಕೊಟ್ಟಿದೆ. ತಮಿಳುನಾಡಿನಲ್ಲಿ ಟಿವಿಕೆ 58ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಡಿಎಂಕೆ 47ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಎಐಎಡಿಎಂಕೆ 29ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. …

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಡಿಎಂಕೆ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ. ತಮಿಳುನಾಡಿನಲ್ಲಿ ಡಿಎಂಕೆ 71ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಎಐಎಡಿಎಂಕೆ 7ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ವಿಜಯ್‌ ನೇತೃತ್ವದ ಟಿವಿಕೆ ಪಕ್ಷ 3ಕ್ಕೂ …

ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’ ಪಕ್ಷ ಈಗ ಎಲ್ಲರ ಚಿತ್ತ ತನ್ನತ್ತ ಸೆಳೆದಿದೆ. ಬಾಕ್ಸ್ ಆಫೀಸ್ ಕಿಂಗ್ ಈಗ ಮತಪೆಟ್ಟಿಗೆಯ ಕಿಂಗ್ ಆಗ್ತಾರಾ? ಉತ್ತರಕ್ಕೆ ಮೇ …

Stay Connected​
error: Content is protected !!