ನವದೆಹಲಿ: ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರ ಆರೋಗ್ಯದ ಮೇಲ್ವಿಚಾರಣೆ ನಡೆಸುತ್ತಿರುವ ವೈದ್ಯರ ಸಲಹೆ ಮೇರೆಗೆ ಅಗತ್ಯವಿರುವ ವೈದ್ಯಕೀಯ ನೆರವು ನೀಡುತ್ತೇವೆ ಎಂದು ಕೇಂದ್ರ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ. ಸೋನಮ್ ವಾಂಗ್ಚುಕ್ ಅವರಿಗೆ …

