Browsing: doctor

ರಾಯಚೂರು : ಹಠಾತ್ ಹೃದಯಾಘಾತದಿಂದ ಯುವಕರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಕರ್ತವ್ಯದಲ್ಲಿದ್ದ ಯುವ ವೈದ್ಯ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಈ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು…

ಚಾಮರಾಜನಗರ : ಕೊಳ್ಳೇಗಾಲದ ಸರ್ಕಾರಿ ಆಸ್ಪತ್ರೆಯಲ್ಲಿ ಅರಿವಳಿಕೆ ತಜ್ಞ ವೈದ್ಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ತಮಿಳುನಾಡು ಮೂಲದ ಡಾ. ಸಿಂಧುಜಾ (28) ಶುಕ್ರವಾರ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾರೆ. ಡಾ. ಸಿಂಧುಜಾ…

ಮಂಗಳೂರು : ಸ್ನೇಹಿತನನ್ನು ರಕ್ಷಿಸಲು ಹೋಗಿ ವೈದ್ಯನೊಬ್ಬ ಸಮುದ್ರಪಾಲಾದ ಘಟನೆ ಭಾನುವಾರ ತಡರಾತ್ರಿ ಉಳ್ಳಾಲದಲ್ಲಿ ನಡೆದಿದೆ. ಡಾ.ಆಶೀಕ್ ಗೌಡ ಸಮುದ್ರ ಪಾಲಾದ ವೈದ್ಯ. ನಗರದ ಖಾಸಗಿ ಆಸ್ಪತ್ರೆಯಲ್ಲಿ…

ರಾಯಚೂರು: ಇಲ್ಲಿನ ಖಾಸಗಿ ಆಸ್ಪತ್ರೆಯ ವೈದ್ಯರಾದ ಡಾ.ಜಯಪ್ರಕಾಶ ಪಾಟೀಲ್ ಬೆಟ್ಟದೂರು ಅವರ ಮೇಲೆ ಗುಂಡಿನ‌ ದಾಳಿಯಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗುರುವಾರ ಮಧ್ಯಾಹ್ನ 2.30ಕ್ಕೆ ರಾಯಚೂರಿನಿಂದ ಮಾನವಿಗೆ ಹೋಗುವಾಗ…

ಮೈಸೂರು : ರೋಗಿಗಳ ಬಳಿ ಲಂಚ ವಸೂಲಿ ಮಾಡುತ್ತಿದ್ದ ಸರ್ಕಾರಿ ವೈದ್ಯೆ ಡಾ. ಕೋಮಲಾ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ ನಗರದ ಉದಯಗಿರಿಯಲ್ಲಿರುವ ಆರೋಗ್ಯ…

ಪಾವಗಡ : ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಕೀಲು ಮೂಳೆಗೆ ಸಂಬಂಧಿಸಿದ ರೋಗಿಗಳಿಗೆ ವೈದ್ಯರ ಬದಲಿಗೆ ಗ್ರೂಪ್ ಡಿ ನೌಕರ ಚಿಕಿತ್ಸೆ ಕೊಡುತ್ತಿದ್ದಾನೆ. ಗಡಿ ಭಾಗದ ಪಾವಗಡದಲ್ಲಿ ಕೀಲು…

ಹಾವೇರಿ : ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ಮಾಡಲು ₹4 ಸಾವಿರ ಲಂಚದ ಬೇಡಿಕೆ ಇಟ್ಟಿದ್ದ ಹಾವೇರಿ ಜಿಲ್ಲಾಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞ ಡಾ.ಉಮೇಶ ಕೆಳಗಿನಮನಿ ಹಾಗೂ…

ಉತ್ತರ ಪ್ರದೇಶ : ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್‌ ನೇತೃತ್ವದ ಸರ್ಕಾರಕ್ಕೆ ಅಲ್ಲಿನ ಮೊರದಾಬಾದ್‌ ಮೂಲದ ವೈದ್ಯರೊಬ್ಬರು ತಮ್ಮ ಆಸ್ತಿಯನ್ನೇ ದಾನ ಮಾಡಿದ್ದಾರೆ. ಬಡವರಿಗೆ ಸಹಾಯ ಮಾಡುವ…