ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ತನ್ನದೇ ಛಾಪು ಮೂಡಿಸಿರುವ ಕಿಚ್ಚ ಸುದೀಪ್‌ಗೆ ತುಮಕೂರು ವಿಶ್ವವಿದ್ಯಾನಿಲಯ ಗೌರ ಡಾಕ್ಟರೇಟ್ ಘೋಷಿಸಿತ್ತು. ಆದರೆ ಇದನ್ನು ನಟ ಸುದೀಪ್ ನಿರಾಕರಿಸಿದ್ದಾರೆ. ಕಿಚ್ಚ ಸುದೀಪ್ ಅವರ ಒಳ್ಳೆಯ ಕೆಲಸಗಳನ್ನು ಗಮನಿಸಿ ತುಮಕೂರು ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ನೀಡಲು ಮುಂದಾಗಿತ್ತು. …