Doctors Day function

ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ವೈದ್ಯರು ಸಮಾಜ ಮುಖಿಯಾಗಿ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ ಸಲಹೆ

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ವೈದ್ಯರು ಹೆಚ್ಚು ಸಮಾಜಮುಖಿಯಾಗಿ ಕೆಲಸ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ವೈದ್ಯರುಗಳಿಗೆ ಕರೆ ನೀಡಿದರು. ವೈದ್ಯರು ತಮ್ಮ ವೃತ್ತಿ ಧರ್ಮವನ್ನು…

1 year ago