ಬೆಂಗಳೂರು: ಕಳೆದ ಹಲವು ದಿನಗಳಿಂದ ತೀವ್ರ ಆನಾರೋಗ್ಯಕ್ಕೆ ತುತ್ತಾಗಿರುವ ಯೋಜನೆ ಮತ್ತು ಸಾಂಖಿಕ ಇಲಾಖೆ ಸಚಿವ ಡಿ.ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಮೊಣಕಾಲು ಆಪರೇಷನ್ ಸಂಬಂಧ ಸಚಿವ ಸುಧಾಕರ್ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ, ಆಪರೇಷನ್ ಬಳಿಕ …
ಬೆಂಗಳೂರು: ಕಳೆದ ಹಲವು ದಿನಗಳಿಂದ ತೀವ್ರ ಆನಾರೋಗ್ಯಕ್ಕೆ ತುತ್ತಾಗಿರುವ ಯೋಜನೆ ಮತ್ತು ಸಾಂಖಿಕ ಇಲಾಖೆ ಸಚಿವ ಡಿ.ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಮೊಣಕಾಲು ಆಪರೇಷನ್ ಸಂಬಂಧ ಸಚಿವ ಸುಧಾಕರ್ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ, ಆಪರೇಷನ್ ಬಳಿಕ …
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಇರುವೆ ಕಚ್ಚಿ ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಲಕ್ಷ್ಮಿಕಾಂತ್ ಮತ್ತು ಮಕ್ಕಳ ವೈದ್ಯ ಡಾ.ಪ್ರದೀಪ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ವೈದ್ಯರು, ಮಗು ಸಾವಿಗೆ ಇರುವೆ ಕಚ್ಚಿರುವುದು ಕಾರಣವಲ್ಲ. …
ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದ ಸಾಕಾನೆ ಜೂನಿಯರ್ ಅಭಿ(೨೧) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ. ಕೂಂಬಿಂಗ್‌ನಲ್ಲಿ ಚಾಣಾಕ್ಷನಾಗಿದ್ದ ಅಭಿಯನ್ನು ಕಾಡಾನೆ …
ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ಹಿನ್ನೆಲೆಯಲ್ಲಿ ಅಂದು ಯಾವುದೇ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಬಾರದು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅವರು ತಿಳಿಸಿದರು. ಅವರು …
ಬೆಂಗಳೂರು: ಸರ್ಕಾರದ ಶಿಸ್ತುಕ್ರಮಕ್ಕೂ ಕ್ಯಾರೆ ಎನ್ನದ ಸರ್ಕಾರಿ ವೈದ್ಯರು ತಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ರಾಜ್ಯಾದ್ಯಂತ ಮಾ.11ರಿಂದ ನಡೆಸಲು ಉದ್ದೇಶಿಸಿರುವ ಮುಷ್ಕರದಿಂದ ಹಿಂದೆ ಸರಿಯದಿರಲು ತೀರ್ಮಾನಿಸಿದ್ದಾರೆ. ಕರ್ತವ್ಯಕ್ಕೆ ಗೈರು ಹಾಜರಾಗುವ ಸರ್ಕಾರಿ ಆಸ್ಪತ್ರೆಗಳ ವೈದ್ಯರ ವಿರುದ್ಧ ಶಿಸ್ತು ಕ್ರಮ ಜರುಗಿಸುವುದಾಗಿ …
ಹೊಸದಿಲ್ಲಿ : ಇಲ್ಲಿನ ಕೆಂಪುಕೋಟೆ ಬಳಿ ನಡೆದ ಕಾರು ಸ್ಫೋಟ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಪೊಲೀಸರು ಮೂವರು ವೈದ್ಯರನ್ನು ಬಂಧಿಸಿದ್ದಾರೆ. ಕೆಂಪುಕೋಟೆ ಬಳಿಯ ಮೆಟ್ರೋ ನಿಲ್ದಾಣದ ಬಳಿ ಸಂಭವಿಸಿದ ಕಾರು ಸ್ಫೋಟ ಪ್ರಕರಣದಲ್ಲಿ ಹಲವರು ಸಾವನ್ನಪ್ಪಿದ್ದು, ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೃತ್ಯದ …
ಮಳವಳ್ಳಿ: ಅನಾರೋಗ್ಯದಿಂದ ಅಸ್ವಸ್ಥತಗೊಂಡಿದ್ದ ಬಾಲಕಿಯೊಬ್ಬಳು ಪಟ್ಟಣದ ಸಾರ್ವಜನಿಕರ ಆಸ್ಪತ್ರೆಗೆ ಬರುವ ಮುನ್ನವೇ ಸಾವನ್ನಪ್ಪಿದ್ದರಿಂದ ಆಕ್ರೋಶಗೊಂಡ ಬಾಲಕಿಯ ಸಂಬಂಧಿಕರು ಆಸ್ಪತ್ರೆಯ ಕರ್ತವ್ಯನಿರತ ವೈದ್ಯರ ಮೇಲೆ ಹಲ್ಲೆಗೆ ಯತ್ನಿಸಿ ಆಸ್ಪತ್ರೆ ಕಿಟಕಿಯ ಗಾಜು ಹಾಗೂ ಸಲಕರಣೆಗಳನ್ನು ಧ್ವಂಸಗೊಳಿಸಿರುವ ಘಟನೆ ಗುರುವಾರ ನಡೆದಿದೆ. ಮೂಲತಃ ಕೊಳ್ಳೇಗಾಲ …
ಬೆಂಗಳೂರು: ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ಪಡೆದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಿತ್ತಿರುವ ತಜ್ಞ ವೈದ್ಯರ ನಿವೃತ್ತಿ ವಯಸ್ಸನ್ನು ಏರಿಕೆ ಮಾಡುವ ಬಗ್ಗೆ ಚಿಂತನೆ ನಡೆದಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ ಹೇಳಿದ್ದಾರೆ. ನಗರದಲ್ಲಿ ಇಂದು …
ಬೆಂಗಳೂರು: ಹ್ಯೂಮನ್ ಮೆಟಾನ್ಯುಮೊ ವೈರಸ್ (ಎಚ್‌ಎಂಪಿವಿ) ಬೆಂಗಳೂರಿನಲ್ಲೂ ಕಾಣಿಸಿಕೊಂಡಿದ್ದು, 8 ತಿಂಗಳ ಮಗುವಿನಲ್ಲಿ ವೈರಸ್ ಪತ್ತೆಯಾಗಿದೆ. ಮಗುವಿಗೆ ಶೀತ, ಜ್ವರ ಇದ್ದ ಕಾರಣ ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಮಗುವಿನ ರಕ್ತ ಪರೀಕ್ಷೆ ಮಾಡಿಸಿದಾಗ ವೈರಸ್ ಕಂಡು ಬಂದಿರುವುದು …
ಬೆಂಗಳೂರು: ಕಷ್ಟ ಗೊತ್ತಿರುವ ಹಳ್ಳಿಗಾಡಿನ ಮಕ್ಕಳು ಕೂಡ ವೈದ್ಯರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಶಯ ವ್ಯಕ್ತಪಡಿಸಿದರು. ಅವರು ಇಂದು(ಡಿ.4) ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ಆವರಣದಲ್ಲಿ 500 ಹಾಸಿಗೆಗಳ ಸಾಮರ್ಥ್ಯವುಳ್ಳ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ವೈದ್ಯರು …