ನಂಜನಗೂಡು: ಪುರಾಣ ಪ್ರಸಿದ್ಧ ಶ್ರೀಕಂಠೇಶ್ವರ ಸ್ವಾಮಿ ಗೌತಮ ಪಂಚ ರಥೋತ್ಸವ ಭಾನುವಾರ ಬೆಳಿಗ್ಗೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ನಿರೀಕ್ಷೆಗೂ ಮೀರಿ ಬಂದಿದ್ದ ಭಕ್ತರು ಮಹೋತ್ಸವವನ್ನು ಕಣ್ತುಂಬಿಕೊಂಡು ಧನ್ಯತಾಭಾವದಲ್ಲಿ ಮಿಂದರು. ಹಣ್ಣು–ದವನ ಎಸೆದು ಹರಕೆ ತೀರಿಸಿದರು. ಮುಂಜಾನೆ ದೇವಾಲಯದಲ್ಲಿ ಶ್ರೀಕಂಠೇಶ್ವರ …