ನಂಜನಗೂಡು: ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ಚರಂಡಿಗಳು ಗಬ್ಬೆದ್ದು ನಾರುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ ಪಂಚಾಯಿತಿ ಸದಸ್ಯರು ಹಾಗೂ ಅಧಿಕಾರಿಗಳ ವಿರುದ್ಧ…