ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬೆಂಗಳೂರಿನ ಕೆಂಗೇರಿಯಲ್ಲಿರುವ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಸಾಹಿತಿ ಪ್ರೊ. ದೊಡ್ಡ ರಂಗೇಗೌಡರನ್ನು ಕನ್ನಡ ಮತ್ತು ಸಂಸ್ಕೃತಿ…