Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

dog

Homedog

• ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಜಿಲ್ಲೆಯ ನಗರ, ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ನಾಯಿಗಳ ಹಾವಳಿ ಮಿತಿ ಮೀರಿದ್ದು, 20230 ಜನವರಿಯಿಂದ ಡಿಸೆಂಬರ್ ಅಂತ್ಯದವರೆಗೆ 26,270 ಮಂದಿಗೆ ನಾಯಿ ಕಡಿದಿದ್ದು, ದಿನಕ್ಕೆ ಸರಾಸರಿ 72 ಮಂದಿ ನಾಯಿ ಕಡಿತಕ್ಕೊಳಗಾಗುತ್ತಿದ್ದಾರೆ. ಜಿಲ್ಲೆಯಲ್ಲಿ ನಾಯಿಗಳ …

ಬೆಂಗಳೂರು : ಮಹಿಳೆಯೊಬ್ಬರಿಗೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಸಾಕು ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ವಿಚಾರಣೆಗೆ ಹಾಜರಾಗಿ ತಪ್ಪೊಪ್ಪಿಕೊಂಡಿದ್ದಾರೆ. ನಟ ದರ್ಶನ್ ಅವರ ಸಾಕು ನಾಯಿ ಮಹಿಳೆಯೊಬ್ಬರಿಗೆ ಕಚ್ಚಿದೆ ಎಂದು ಆರ್ ಆರ್ ನಗರ ಪೊಲೀಸ್ ಠಾಣೆಯಲ್ಲಿ …

ಮಂಡ್ಯ : ಕೆಆರ್‌ಎಸ್‌ ಉತ್ತರ ಬೃಂದಾವನದಲ್ಲಿ ಹುಚ್ಚು ನಾಯಿ ದಾಳಿ ನಡೆಸಿ ಐದು ಮಂದಿ ಪ್ರವಾಸಿಗರು ಗಾಯಗೊಂಡಿರುವ ಘಟನೆ ನಡೆದಿದೆ. ಶ್ರೀರಂಗಪಟ್ಟಣ ತಾಲೂಕಿನ ಐತಿಹಾಸಿಕ ಕೆಆರ್‌ಎಸ್‌ ಬೃಂದಾವನಕ್ಕೆ ಪ್ರವಾಸಿಗರು ಆಗಮಿಸಿದ್ದರು. ಉತ್ತರ ಬೃಂದಾವನದಲ್ಲಿ ಕಳೆದ ರಾತ್ರಿ ಹುಚ್ಚು ನಾಯಿ ಕಾಣಿಸಿಕೊಂಡಿದ್ದು, ಇದ್ದಕ್ಕಿದ್ದಂತೆ …

ಮೈಸೂರು: ಮನೆಯಲ್ಲಿ ಸಾಕುತ್ತಿದ್ದ ನಾಯಿ ಮರಿಗಳನ್ನು ಕಳ್ಳತನ ಮಾಡಿರುವ ಪ್ರಕರಣ ವಿಜಯನಗರ ಎರಡನೇ ಹಂತದಲ್ಲಿರುವ ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ಪುತ್ರ ಸುನಿಲ್ ಬೋಸ್ ಅವರ ಮನೆಯಲ್ಲಿ ನಡೆದಿದೆ. ಎರಡನೇ ಹಂತದಲ್ಲಿರುವ ನಿವಾಸದಲ್ಲಿ ಮಂಗಳವಾರ ಮುಂಜಾನೆ ೬.೩೦ರ ಸಮಯದಲ್ಲಿ ತಾಯಿ ಮತ್ತು …

Stay Connected​