ಹನೂರು : ಒಂದೇ ದಿನದಲ್ಲಿ ನಾಲ್ವರಿಗೆ ಬೀದಿ ನಾಯಿಗಳು ಕಚ್ಚಿರುವ ಘಟನೆ ತಾಲ್ಲೂಕಿನ ಚೆನ್ನಾಲಿಂಗನಹಳ್ಳಿ ಗ್ರಾಮದಲ್ಲಿ ನಡೆದಿದ್ದು, ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಹನೂರು ತಾಲ್ಲೂಕಿನ ಚೆನ್ನಾಲಿಂಗನಹಳ್ಳಿ ಗ್ರಾಮದ ಮಹೇಶ್ (44), ವೆಂಕಟಯ್ಯ (70), ಸಿದ್ದಯ್ಯ (50), …



