ಹುಣಸೂರು: ಕಾಡಿನ ಅರಣ್ಯದಂಚಿನಲ್ಲಿ ಮೇಯುತ್ತಿದ್ದ ಜಿಂಕೆಯನ್ನು ಬೀದಿ ನಾಯಿಗಳು ಅಟ್ಟಾಡಿಸಿ ಕೊಂದು ಹಾಕಿರುವ ಘಟನೆ ಹುಣಸೂರು ತಾಲ್ಲೂಕಿನ ಚಿಕ್ಕಹೆಜ್ಜೂರು ಗ್ರಾಮದಲ್ಲಿ ನಡೆದಿದೆ. ನಾಗರಹೊಳೆ ಉದ್ಯಾನದ ವೀರನಹೊಸಹಳ್ಳಿ ವಲಯದ ಟ್ರಂಚ್ ಬಳಿ ಮೇವು ಮೇಯುತ್ತಿದ್ದ ಜಿಂಕೆಗಳನ್ನು ಕಂಡ ಬೀದಿನಾಯಿಗಳು ಅಟ್ಟಾಡಿಸಿಕೊಂಡು ಹೋಗಿವೆ. ಈ …


