ಮುಂಬೈ: ಕಳೆದ ಕೆಲವು ದಿನಗಳಿಂದ ಸತತ ಕುಸಿತ ಕಂಡಿದ್ದ ರೂಪಾಯಿ ಮೌಲ್ಯ ಮಂಗಳವಾರ ತುಸು ವೃದ್ಧಿಯಾಗಿದ್ದು ಭರವಸೆ ಮೂಡಿಸಿದೆ. ದೇಶೀಯ ಷೇರುಮಾರುಕಟ್ಟೆಯಲ್ಲಿ ಭರವಸೆಯ ವಹಿವಾಟು ದಾಲಾಗಿರುವುದು ರೂಪಾಯಿ ಮೌಲ್ಯ ವೃದ್ಧಿಗೆ ಪೂರಕವಾಗಿದೆ. ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ 82.71ರಲ್ಲಿ ವಹಿವಾಟು ಆರಂಭಿಸಿದ್ದ ರೂಪಾಯಿ, ಬೆಳಿಗ್ಗೆ 10 …