dollu film

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಡೊಳ್ಳು ಚಿತ್ರ ವೀಕ್ಷಿಸಿದ ಸಿದ್ದೆರಾಮಯ್ಯ

 ನಾನಾ ಕಾರಣಗಳಿಂದ ಚಿತ್ರಪ್ರೇಮಿಗಳನ್ನು ಆವರಿಸಿಕೊಳ್ಳುತ್ತಿರುವ ಡೊಳ್ಳು ಸಿನಿಮಾವನ್ನು ವಿಪಕ್ಷ ನಾಯಕ,  ಸಿದ್ದರಾಮಯ್ಯ ನಿನ್ನೆ (ಮಂಗಳವಾರ) ಬೆಂಗಳೂರಿನ ಒರಾಯನ್ ಮಾಲ್‌ನಲ್ಲಿ ಕಣ್ತುಂಬಿಕೊಂಡು, ಚಿತ್ರದ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.…

2 years ago