Mysore
23
broken clouds

Social Media

ಶುಕ್ರವಾರ, 10 ಏಪ್ರಿಲ 2026
Light
Dark

Donald J Trump

HomeDonald J Trump
donald trump tax

ವಾಷಿಂಗ್ಟನ್‌ : ಇವತ್ತಿನ ರಾತ್ರಿ ಇರಾನ್‌ನ ಇಡೀ ನಾಗರಿಕತೆಯೇ ನಾಶವಾಗಲಿದೆ ಎಂದು ಬೆದರಿಕೆ ಒಡ್ಡಿದ ಕೆಲವೇ ಹೊತ್ತಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ ಇರಾನ್‌ಗೆ ಎರಡು ವಾರಗಳ ಕದನ ವಿರಾಮಕ್ಕೆ ಒಪ್ಪಿಗೆ ನೀಡಿದ್ದಾರೆ. ಇರಾನ್ ಮೂಲಸೌಕರ್ಯಗಳು, ಅಣು ವಿದ್ಯುತ್ ಘಟಕಗಳು, ಸೇತುವೆಗಳ ಮೇಲಿನ …

ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಕಠಿಣ ಬೆದರಿಕೆ ಹಾಕಿದ್ದಾರೆ. ಏಪ್ರಿಲ್ 5ರಂದು ತಮ್ಮ ಸಾಮಾಜಿಕ ಮಾಧ್ಯಮ ಟ್ರೂಥ್‌ನಲ್ಲಿ ಪೋಸ್ಟ್‌ ಮಾಡಿರುವ …

ಲಂಡನ್‌ : ಇರಾನ್ ಸಂಘರ್ಷದಿಂದಾಗಿ ಪ್ರಪಂಚದ ತೈಲ ಸರಬರಾಜಿನಲ್ಲಿ ಉಂಟಾಗಿರುವ ತೀವ್ರ ಆರ್ಥಿಕ ಪರಿಣಾಮಗಳ ನಡುವೆ ಹೊರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸುವುದಕ್ಕಾಗಿ ಅಂತರರಾಷ್ಟ್ರೀಯ ಭದ್ರತಾ ಸಮ್ಮೇಳನವನ್ನು ಆಯೋಜಿಸುವುದಕ್ಕೆ ಬ್ರಿಟನ್ ಮುಂದೆ ಬಂದಿದೆ. ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಈ ಕುರಿತು 35ಕ್ಕೂ …

ಟೆಹ್ರಾನ್‌ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಅವರು ರಾಜ್ಯಟಿವಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿ, ಅಮೆರಿಕದೊಂದಿಗೆ ಯಾವುದೇ ಮಾತುಕತೆ ನಡೆಯುತ್ತಿಲ್ಲ ಮತ್ತು ಮಾತುಕತೆ ನಡೆಸುವ …

ವಾಷಿಂಗ್ಟನ್‌ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್‌ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, ಬಂದ್‌ ಆಗಿರುವ ಹಾರ್ಮುಜ್‌ ಜಲಸಂಧಿಯನ್ನು …

ವಾಷಿಂಗ್ಟನ್‌ : ಇರಾನ್‌ ಕೋರಿಕೆಯ ಮೇರೆಗೆ ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು 10 ದಿನ ಮುಂದೂಡಿದ್ದೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ ಮಾಡಿದ್ದಾರೆ. ಶ್ವೇತ ಭವನದಲ್ಲಿ ನಡೆದ ಸಭೆಯಲ್ಲಿ ಈ ಹಿಂದೆ ದಾಳಿಗೆ 48ಗಂಟೆ ತಡೆ ನೀಡಿದ್ದ ಗಡುವನ್ನು …

ಹವಾನಾ : ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಗೊಡ್ಡು ಬೆದರಿಕೆಗಳಿಗೆ ನಾವು ಜಗ್ಗುವುದಿಲ್ಲ ಎಂದು ಕ್ಯೂಬಾ ದೇಶದ ವಿದೇಶಾಂಗ ಸಚಿವ ಕಾರ್ಲೋಸ್‌ ಫರ್ನಾಂಡಿಸ್‌ ಕೊಸಿಯೊ ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು, ಅಮೆರಿಕ ಯಾವುದೇ ದಾಳಿ ನಡೆಸಿದರು ನಾವು ಅದನ್ನು …

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ ಇರಾನಿನ ಕ್ಷಿಪಣಿ ತಾಣಗಳನ್ನು ಹೊಡೆದುರುಳಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ. ಹಾರ್ಮುಜ್ ಜಲಸಂಧಿ ಬಳಿಯ ಇರಾನ್‌ನ ಕರಾವಳಿಯುದ್ದಕ್ಕೂ ಇದ್ದ ಕ್ಷಿಪಣಿ ತಾಣಗಳ …

ವಾಷಿಂಗ್ಟನ್‌ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನ ಪ್ರತೀಕಾರಿ ದಾಳಿಗಳನ್ನು ಕಂಡು "ನಾವು ನಿಜಕ್ಕೂ ಆಘಾತಗೊಂಡಿದ್ದೇವೆ" ಎಂದು ಹೇಳಿದ್ದಾರೆ. ಸಂಘರ್ಷದ ಬಗ್ಗೆ ವೈಟ್‌ಹೌಸ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಟ್ರಂಪ್‌, ಅಮೆರಿಕ-ಇಸ್ರೇಲ್ ಜಂಟಿ ದಾಳಿಗಳ ಬಳಿಕ ಕತಾರ್, ಸೌದಿ ಅರೇಬಿಯಾ, ಯುಎಇ, …

ಹೊಸದಿಲ್ಲಿ : ಇರಾನ್‌ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿಕೆಯನ್ನು ತಳ್ಳಿ ಹಾಕಿರುವ ಇರಾನ್‌ ಅಗತ್ಯವಿದ್ದರೆ ನಾವು ದೀರ್ಘಕಾಲ ಯುದ್ಧ ಮುಂದುವರಿಸಲು ಸಿದ್ಧವಿದ್ದೇವೆ ಎಂದು ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ನಡುವೆ ಅಮೆರಿಕ …

  • 1
  • 2
Stay Connected​
error: Content is protected !!