Mysore
22
overcast clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

Donald trump

HomeDonald trump

ಸಿಯೋಲ್: ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಇಂದು ದಕ್ಷಿಣ ಕೊರಿಯಾದ ಬುಸಾನ್‌ನಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರನ್ನು ಭೇಟಿಯಾದರು. ಆರು ವರ್ಷಗಳ ನಂತರ ಉಭಯ ನಾಯಕರ ನಡುವಿನ ಮುಖಾಮುಖಿ ಸಭೆ ನಡೆಯುತ್ತಿದ್ದು, ಟ್ರಂಪ್‌ ಅವರ ಮೊದಲ ಅವಧಿಯಲ್ಲಿ ಇಬ್ಬರು ನಾಯಕರು …

ಸೋಲ್:‌ ಭಾರತದೊಂದಿಗೆ ಬಹು ನಿರೀಕ್ಷಿತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಲಿದ್ದೇವೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸುಳಿವು ನೀಡಿದ್ದಾರೆ. ಅಪೆಕ್‌ ಶೃಂಗಸಭೆಯಲ್ಲಿ ಭಾಗಿಯಾಗಲು ದಕ್ಷಿಣ ಕೊರಿಯಾಗೆ ತೆರಳಿರುವ ಡೊನಾಲ್ಡ್‌ ಟ್ರಂಪ್‌ ಅವರು, ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಭಾರತ ಹಾಗೂ …

ಕೈರೊ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಸ್ತಾಪಿಸಿದ ಕದನ ವಿರಾಮದನ್ವಯ 7 ಒತ್ತೆಯಾಳುಗಳನ್ನು ಹಮಾಸ್ ಬಂಡುಕೋರರು ರೆಡ್ ಕ್ರಾಸ್ ಸಂಸ್ಥೆಗೆ ಹಸ್ತಾಂತರಿಸಿದ್ದಾರೆ. ಅವರು ಸ್ಥಿತಿಯ ಬಗ್ಗೆ ತಕ್ಷಣಕ್ಕೆ ಯಾವುದೇ ಮಾಹಿತಿ ಬಂದಿಲ್ಲ. ಪ್ಯಾಲೇಸ್ತೀನಿಯ ೧,೯೦೦ ಕೈದಿಗಳ ಪರವಾಗಿ ೨೦ …

ಓದುಗರ ಪತ್ರ

ವೆನೆಜುವೆಲಾದ ಪ್ರಜಾಪ್ರಭುತ್ವ ಹೋರಾಟಗಾರ್ತಿ ಮರಿಯಾ ಕೊರಿನ ಮಚಾಡೋ ಅವರಿಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ ಸಂದಿದೆ. ಅಲ್ಲಿನ ಸರ್ವಾಧಿಕಾರಿ ಆಡಳಿತದ ವಿರುದ್ಧ ಹೋರಾಡಿದ ಅವರಿಗೆ ತಕ್ಕ ಫಲ ಸಂದಿದೆ. ಅಮೆರಿಕದ ಅಧ್ಯಕ್ಷ ಟ್ರಂಪ್ ರವರು ಈ ಗೌರವ ಪಡೆಯಲು ಇನ್ನಿಲ್ಲದ …

ನ್ಯೂಯಾರ್ಕ್‌ : ನೊಬೆಲ್ ಪ್ರಶಸ್ತಿ ಮೇಲೆ ಕಣ್ಣಿಟ್ಟಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಭಾರೀ ನಿರಾಸೆ ಉಂಟಾಗಿದೆ. ಈ ಬಾರಿಯ(2025ರ) ನೊಬೆಲ್ ಶಾಂತಿ ಪ್ರಶಸ್ತಿಯು ದಿಟ್ಟ ಹೋರಾಟಗಾರ್ತಿ, ಕೈಗಾರಿಕಾ ಎಂಜಿನಿಯರ್‌ ಮತ್ತು ರಾಜಕಾರಣಿ ಮರಿಯಾ ಕೊರಿನಾ ಮಚಾದೊಗೆ ಒಲಿದಿದೆ. ವೆನೆಜುವೆಲಾದ ಜನರಿಗೆ …

Trump Tariff

ವಾಷಿಂಗ್ಟನ್:‌ ಅಮೇರಿಕಾ ರಾಷ್ಟ್ರಧ್ವಜವನ್ನು ಸುಟ್ಟು ಹಾಕಿದರೆ ಅಂತಹವರನ್ನು ತಕ್ಷಣವೇ ಬಂಧಿಸಿ 1 ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಆದೇಶ ಹೊರಡಿಸಿದ್ದಾರೆ. ಧ್ವಜ ಅಪವಿತ್ರಗೊಳಿಸುವವರನ್ನು ಶಿಕ್ಷಿಸಲು ಟ್ರಂಪ್‌ ಬಹಳ ಹಿಂದಿನಿಂದಲೂ ಒತ್ತಾಯಿಸುತ್ತಿದ್ದರು. ಈಗ ತಮ್ಮ ಸರ್ಕಾರದ ಅವಧಿಯಲ್ಲಿ …

Trump Tariff

ವಾಷಿಂಗ್ಟನ್:‌ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸುಂಕ ಪ್ರಹಾರ ಮುಂದುವರಿಸಿದ್ದಾರೆ. ಆಮದು ಸರಕು, ಔಷಧ ಉತ್ಪನ್ನಗಳ ಮೇಲೆ ಪ್ರತಿ ಸುಂಕ ಹೆಚ್ಚಳದ ನಂತರ ಮನರಂಜನಾ ಕ್ಷೇತ್ರ ಸಿನಿಮಾ ಮೇಲೂ ಸುಂಕ ಹೆಚ್ಚಿಸಲು ಮುಂದಾಗಿದ್ದಾರೆ. ಅಮೇರಿಕಾದಿಂದ ಹೊರಗೆ ತಯಾರಾದ ಅಮೇರಿಕೇತರ ಸಿನಿಮಾಗಳ ಮೇಲಿನ …

Trump Tariff

ವಾಷಿಂಗ್ಟನ್: ಅಕ್ರಮ ವಲಸಿಗರ ಬಗ್ಗೆ ಮೃದು ಧೋರಣೆ ವಹಿಸುವ ಸಮಯ ನನ್ನ ಆಡಳಿತದಲ್ಲಿ ಮುಗಿದಿದೆ. ಈ ಹತ್ಯೆಯನ್ನು ನಾನು ಖಂಡಿಸುತ್ತೇನೆ ಎಂದು ಪತ್ನಿ ಮತ್ತು ಮಗನ ಎದುರೇ ವಲಸಿಗನಿಂದ ಶಿರಚ್ಚೇದನಕ್ಕೊಳಗಾದ ಕರ್ನಾಟಕ ಮೂಲದ ಚಂದ್ರ ನಾಗ ಮಲ್ಲಯ್ಯ ಅವರ ಹತ್ಯೆಗೆ ಸಂಬಂಧಪಟ್ಟಂತೆ …

ವಾಷಿಂಗ್ಟನ್:‌ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಆಪ್ತ ಸಹಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ವಾಷಿಂಗ್ಟನ್‌ನ ಉತಾಹ್‌ ಕಾಲೇಜಿನ ಆವರಣದಲ್ಲಿ ಈ ಘಟನೆ ನಡೆದಿದೆ. ಭಾಷಣ ಮಾಡುತ್ತಿದ್ದಾಗ ಅವರ ಮೇಲೆ ಗುಂಡು ಹಾರಿಸಲಾಗಿದೆ. ಅವರ ಕುತ್ತಿಗೆ ಭಾಗಕ್ಕೆ ಗುಂಡು ತಗುಲುತ್ತಿದ್ದಂತೆ ಕುಸಿದು ಬಿದ್ದು …

donald trump

ಹೊಸದಿಲ್ಲಿ : ಭಾರತ ಮತ್ತು ಅಮೆರಿಕ ನಡುವಿನ ಸಂಬಂಧಗಳು ತೀರಾ ಹದಗೆಟ್ಟು ನಾನೊಂದು ತೀರಾ, ನೀನೊಂದು ತೀರಾ ಎನ್ನುವಂತಿತ್ತು. ಇತ್ತೀಚಿನ ಬೆಳವಣಿಗೆಗಳು ಈ ಒತ್ತಡವು ಕರಗುವ ಲಕ್ಷಣಗಳನ್ನು ತೋರಿಸುತ್ತಿವೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದೊಂದಿಗೆ ಮಾತುಕತೆ ನಡೆಸಲು ಒಲವು ತೋರಿದ್ದು, …

Stay Connected​
error: Content is protected !!