donation for cauery arati

ಕಾವೇರಿ ಆರತಿಗೆ ಅಮೆರಿಕ ಕನ್ನಡತಿ ಮೆಚ್ಚುಗೆ : ಕಾವೇರಿ ಆರತಿಗಾಗಿ 5 ಲಕ್ಷ ರೂ. ಸಮರ್ಪಣೆ

ಶ್ರೀರಂಗಪಟ್ಟಣ : ಐತಿಹಾಸಿಕ ಕಾವೇರಿ ಆರತಿ ಕಾರ್ಯಕ್ರಮ ರಾಜ್ಯ, ದೇಶದಲ್ಲಿ ಮಾತ್ರವಲ್ಲದೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೂಡ ಸಾಕಷ್ಟು ಪ್ರಶಂಸೆಗೆ ಪಾತ್ರವಾಗಿದೆ. ಅಮೆರಿಕದ ಫೀನಿಕ್ಸ್ ನೆಲೆಸಿರುವ ಬೆಂಗಳೂರು ಮೂಲದ…

2 months ago