ಚೆನ್ನೈ: ಇಲ್ಲಿನ ಎಂ.ಎ ಚಿದಂಬರಂ ಕ್ರಿಡಾಂಗಣದಲ್ಲಿ ಇಂದು ನಡೆಯಲಿರುವ 17ನೇ ಐಪಿಎಲ್ ಸೀಸನ್‌ನ ಫೈನಲ್ ಪಂದ್ಯದಲ್ಲಿ ಕೊಲ್ಕತ್ತಾ ನೈಟ್‌ರೈಡರ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಗೆದ್ದ ತಂಡಗಳು ಮೂರನೇ ಬಾರಿ ಐಪಿಎಲ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳಲಿದೆ. ಇನ್ನು ಈ ಫೈನಲ್ ಪಂದ್ಯಕ್ಕೆ …