ಪಾಂಡವಪುರ : ಸಾರಿಗೆ ಬಸ್‌ನಿಂದ ಕೆಳಗೆ ಬಿದ್ದು ಪ್ರಯಾಣಿಕರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಜಕ್ಕನಹಳ್ಳಿ ಬಳಿಯ ಹೇಮಾವತಿ ನಾಲೆಯ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ತಾಲ್ಲೂಕಿನ ಅರಕನಕೆರೆ ಗ್ರಾಮದ ನಿವಾಸಿ ಚಲುವೇಗೌಡ(65) ಮೃತ ವ್ಯಕ್ತಿ. ಜಕ್ಕನಹಳ್ಳಿ ಸರ್ಕಲ್‌ನಲ್ಲಿ ನಡೆಯುತ್ತಿದ್ದ ಸೋಮವಾರದ …