ಬೆಂಗಳೂರು: ಇನ್ನು ಮುಂದೆ ನಗರದ ರಸ್ತೆಗಳಲ್ಲಿ ಡಬಲ್ ಡೆಕರ್ ಬಸ್‌ಗಳು ಓಡಾಡಲಿವೆ. ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಲ ಪಡಿಸುವ ನಿಟ್ಟಿನಲ್ಲಿ ಹೆಚ್ಚುವರಿ ಜನರನ್ನು ಕೊಂಡುಯ್ಯುವ ಸಾಮರ್ಥ್ಯವಿರುವ ಎರಡಂತಸ್ತಿನ ಬಸ್‌ಗಳು ರಸ್ತೆಗಿಳಿಯಲಿವೆ. ಸಾರಿಗೆ ಇಲಾಖೆ ವತಿಯಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಒಟ್ಟು …