ಮೈಸೂರು: ನಾಡಹಬ್ಬ ದಸರಾ ನೋಡಲು ಬಂದವರು ಈ ಡಬಲ್ ಡೆಕ್ಕರ್ ಅಂಬಾರಿಯನ್ನ ಮರೆಯಬೇಡಿ. ಯಾರು ಬೇಕಾದ್ರೂ ಈ ಅಂಬಾರಿಯಲ್ಲಿ ಕುಳಿತು ನಗರದ ಆಕರ್ಷಕ ದೀಪಾಲಂಕಾರ ನೋಡಬಹುದು. ಪ್ರವಾಸೋದ್ಯಮ…