ಪರಿಸರವಾದಿ ಅಂಬೇಡ್ಕರ್ ವಿಚಾರಗೋಷ್ಠಿಯಲ್ಲಿ ಸಲಹೆ ಮೈಸೂರು: ಪರಿಸರವಿಲ್ಲದೆ ಜೀವಿಗಳಿಲ್ಲ. ಸೂಕ್ಷ ಜೀವಿಯಿಂದ ಹಿಡಿದು, ಪ್ರಾಣಿ, ಪಕ್ಷಿ ಸಂಕುಲ, ಮಾನವರನ್ನು ಒಳಗೊಂಡಂತೆ ಎಲ್ಲರಿಗೂ ಬದುಕಲು ಸಸ್ಯ ಪ್ರಪಂಚ ಅತ್ಯಗತ್ಯ. ಗಿಡಮರ ಇಲ್ಲದಿದ್ದಲ್ಲಿ ಬದುಕಲು ಸಾಧ್ಯವಿಲ್ಲ. ಹಾಗಾಗಿ, ಗಿಡ ಮರಗಳನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ …










