ಬೆಂಗಳೂರು: ಮಹಾತ್ಮ ಗಾಂಧೀಜಿ ಅವರ ಸರ್ವೋದಯ, ಡಾ.ಬಿ.ಆರ್.ಅಂಬೇಡ್ಕರ್ ಅವರ ಅಂತ್ಯೋದಯವೇ ನಮ್ಮ ಸರ್ಕಾರದ ಧ್ಯೇಯ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಗಾಂಧೀಜಿ ಜಯಂತಿ ಪ್ರಯುಕ್ತ ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ಗಾಂಧೀಜಿ ಜನ್ಮ ದಿನಾಚರಣೆ ಮತ್ತು ಸ್ವಚ್ಛತಾ ಆಂದೋಲನ ಪ್ರತಿಜ್ಞಾ …