ಮೈಸೂರು : ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಓದುವುದು ಹೊಸ ದೇಶಕ್ಕೆ ಪ್ರವೇಶದಂತೆ ಹಾಗೂ ಮಾನವೀಯತೆಯನ್ನು ಅಧ್ಯಯನ ಮಾಡುತ್ತಿದ್ದಂತೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ತಿಳಿಸಿದರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಮತ್ತು …




