Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

dr.g parameshwar

Homedr.g parameshwar

ಬೆಳಗಾವಿ: ಆನ್‌ಲೈನ್‌ ಗೇಮಿಂಗ್‌ ವಿಚಾರದಲ್ಲಿ ಸುಪ್ರೀಂಕೋರ್ಟ್‌ ತೀರ್ಮಾನದ ಬಳಿಕ ರಾಜ್ಯ ಪೊಲೀಸ್‌ ಇಲಾಖೆ ಕ್ರಮ ಕೈಗೊಳ್ಳುವುದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಸುವರ್ಣಸೌಧದಲ್ಲಿ ಇಂದು(ಡಿಸೆಂಬರ್‌.15)ಆನ್‌ಲೈನ್‌ ಗೇಮಿಂಗ್‌ ಕುರಿತು ಬಿಜೆಪಿ ಶಾಸಕ ಎಸ್‌.ಟಿ.ಸೋಮಶೇಖರ್‌ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಆನ್‌ಲೈನ್‌ ಗೇಮ್‌ಗಳನ್ನು ನಿರ್ಬಂಧಿಸಿ …

ಮಂಗಳೂರು: ಡ್ರಗ್ಸ್‌ ಜಾಲವನ್ನು ಬಂಧಿಸಲು ರಾಜ್ಯ ಪೊಲೀಸ್‌ ಇಲಾಖೆ ಸಮರ ಸಾರಿದ್ದು, ಪೂರೈಕೆ ಮಾಡುವ ಡ್ರಗ್‌ ಪೆಡ್ಲರ್‌ಗಳ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಇಂದು(ನ.30) ಪೊಲೀಸ್‌ ವಸತಿಗೃಹ …

ಹೊಸದಿಲ್ಲಿ: ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ್‌ ಒಬ್ಬ ಪ್ರಬುದ್ಧ ರಾಜಕಾರಣಿ, ಪ್ರಜ್ಞಾವಂತರಾಗಿದ್ದು, ಅವರೇ ಇವಿಎಂ ವಿಚಾರದಲ್ಲಿ ರಾಹುಲ್‌ ಗಾಂಧಿಯವರಂತೆ ಮಾತನಾಡಿದರೆ ಹೇಗೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಟೀಕಿಸಿದ್ದಾರೆ. ಹೊಸದಿಲ್ಲಿಯಲ್ಲಿ ಇಂದು(ನ.23) ಸಂಸತ್‌ ಅಧಿವೇಶನಕ್ಕೂ ಮುನ್ನ ಡಾ.ಜಿ.ಪರಮೇಶ್ವರ್‌ ಹೇಳಿಕೆಗಳಿಗೆ ಮಾಧ್ಯಮಗಳೊಂದಿಗೆ …

ಮೈಸೂರು: ರಾಜಕೀಯದಲ್ಲಿ ಯಾವಾಗ ಏನಾಗುತ್ತೋ ಗೋತ್ತಿಲ್ಲ ಎಂಬ ಹೇಳಿಕೆ ನೀಡಿದ್ದ ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಆ ವಿವಾದದ ಬಗ್ಗೆ ಶುಕ್ರವಾರ ಸ್ಪಷ್ಟನೆ ನೀಡಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಿನ್ನೆಯ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ನಾನು ಆ ರೀತಿ …

ಮೈಸೂರು: ಚಲನಚಿತ್ರ ನಟ ದರ್ಶನ್‌ ಚಿಕಿತ್ಸೆ ಮುಗಿದ ಬಳಿಕ ಮತ್ತೆ ಜೈಲಿಗೆ ಹೋಗಬೇಕು. ದರ್ಶನ್‌ಗೆ ಜಾಮೀನು ಕೊಡಬಾರದು ಎಂದು ಸುಪ್ರೀಂಕೋರ್ಟ್‌ ಅರ್ಜಿ ಹಾಕುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದರು. ನಗರದಲ್ಲಿ ಗುರುವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರೇಣುಕಾಸ್ವಾಮಿ ಕೊಲೆ …

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆದಿದ್ದು, ಮೂರಕ್ಕೆ ಮೂರೂ ಕ್ಷೇತ್ರಗಳಲ್ಲಿ ನಾವೇ ಗೆಲ್ಲುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು(ನ.21) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಉಪ ಚುನಾವಣೆಯಲ್ಲಿ …

ಬೆಂಗಳೂರು : ಜೈಲಿನಲ್ಲಿರುವ ದರ್ಶನ್‌ ಗೆ ಯಾವ ಬಿರಿಯಾನಿ ನೀಡ್ತಿಲ್ಲ. ಅದನ್ನ ಅವತ್ತೆ ಸ್ಪಷ್ಟಪಡಿಸಿದ್ದೇನೆ. ಅಗತ್ಯವಿದ್ರೆ ನನ್ನ ಜೊತೆ ಬನ್ನಿ ಕರೆದುಕೊಂಡು ಹೋಗಿ ತೋರಿಸುತ್ತೇನೆ ಎಂದು ಗೃಹ ಸಚಿವ ಜಿ ಪರಮೇಶ್ವರ್‌ ಹೇಳಿದ್ದಾರೆ. ಜೈಲು ಸೇರಿರುವ ನಟ ದರ್ಶನ್‌ ಗೆ ವಿಶೇಷ …

ತುಮಕೂರು: ಬೆಳಗಾವಿ ಜಿಲ್ಲೆ ಕಿತ್ತೂರಿನಲ್ಲಿ ಪತ್ತೆಯಾದ ಮಕ್ಕಳ ಮಾರಾಟ ಜಾಲ ಪ್ರಕರಣ ಜನಮಾನಸದಿಂದ ಮಾಸುವ ಮುನ್ನವೇ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತವರು ಕ್ಷೇತ್ರ ತುಮಕೂರಿನಲ್ಲೇ ಮಕ್ಕಳ ಮಾರಾಟ ಜಾಲ ಪತ್ತೆಯಾಗಿದೆ. ಗುಬ್ಬಿ ಠಾಣೆಯ ಪೊಲೀಸರು ಜಿಲ್ಲೆಯ ಮಕ್ಕಳ ಮಾರಾಟ ಜಾಲವನ್ನು ಭೇದಿಸಿದ್ದು, …

ಬೆಂಗಳೂರು: 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರಿಗೆ ವಾರೆಂಟ್‌ ಜಾರಿಯಾಗಿದೆ. ಈ ಬೆನ್ನಲ್ಲೇ ಇಂದು (ಶುಕ್ರವಾರ, ಜೂನ್‌.14) ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ರಾಜ್ಯ ಗೃಹಸ ಸಚಿವ ಡಾ. ಜಿ ಪರಮೇಶ್ವರ್‌ …

ತುಮಕೂರು: ಅಗತ್ಯ ಬಿದ್ದರೆ ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಲಿದ್ದಾರೆ ಎಂದು ರಾಜ್ಯ ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಅವರು ಗುರುವಾರ (ಜೂನ್‌.13) ತುಮಕೂರಿನಲ್ಲಿ ಹೇಳಿದ್ದಾರೆ. ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್‌ವೈ …

Stay Connected​