Mysore
31
clear sky

Social Media

ಗುರುವಾರ, 26 ಮಾರ್ಚ್ 2026
Light
Dark

dr.g parameshwar

Homedr.g parameshwar
Internal reservation

ಪರಿಶಿಷ್ಟ ಜಾತಿಯೊಳಗೆ ಇರುವ ೧೦೧ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಪಿಸಬೇಕು ಎಂಬ ಬಹು ವರ್ಷಗಳ ಬೇಡಿಕೆಯನ್ನು ರಾಜ್ಯ ಸರ್ಕಾರ ಈಡೇರಿಸಿದೆ. ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್  ಆಯೋಗ ಸಲ್ಲಿಸಿರುವ ವರದಿಯಲ್ಲಿ ಪ್ರಸ್ತಾಪಿತವಾಗಿರುವ ಜಾತಿವಾರು ವರ್ಗೀಕರಣವನ್ನು ತುಸು ಪರಿಷ್ಕರಿಸಿ ಜಾರಿಗೊಳಿಸಲು ನಿರ್ಧರಿಸುವ ಮೂಲಕ …

parameshwar

ರಾಜಕೀಯ ಪಲ್ಲಟಗಳಲ್ಲಿ ಹಕ್ಕು ಪ್ರತಿಪಾದನೆ; ದಲಿತ ಸಮುದಾಯಕ್ಕೆ ದಕ್ಕುವುದೇ ಸ್ಥಾನ? ಖ್ಯಾತ ದಲಿತ ಕವಿ ಸಿದ್ದಲಿಂಗಯ್ಯ ಅವರು ಎಂಬತ್ತರ ದಶಕದಲ್ಲಿ ಬರೆದ ಕ್ರಾಂತಿಗೀತೆಯ ಆಶಯಕ್ಕೆ ಪೂರಕವಾದ ಬೆಳವಣಿಗೆ ಕರ್ನಾಟಕದ ರಾಜಕಾರಣದಲ್ಲಿ ಕಾಣಿಸಿಕೊಂಡಿದೆ. ಎಂಬತ್ತರ ದಶಕದಲ್ಲಿ ದಲಿತ ಚಳವಳಿ ಬಲಿಷ್ಠವಾಗಿ ಬೆಳೆದು ನಿಂತ …

ಬೆಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಎಸ್‌ಎಲ್‌ ವರದಿ ಬರುವ ತನಕ ಎಸ್‌ಐಟಿ ತನಿಖೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಈ ಕುರಿತು ಅಧಿವೇಶನದಲ್ಲಿ ಮಾತನಾಡಿದ ಅವರು, ದೂರುದಾರ ನನಗೆ ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು …

Dr g parameshwar

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ 28 ಕೊಲೆ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ ಮಹೇಶ್‌ ತಿಮರೋಡಿ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಗೃಹ ಸಚಿವ ಜಿ.ಪರಮೇಶ್ವರ್‌ ಸೂಚನೆ ನೀಡಿದ್ದಾರೆ. ವಿಧಾನಸಭೆಯಲ್ಲಿಂದು ಪ್ರಶ್ನೋತ್ತರದ ಬಳಿಕ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿಷಯ ಪ್ರಸ್ತಾಪ ಮಾಡಿ, …

Anything can happen in the next two months: Minister K.N. Rajanna reiterates

ಬೆಂಗಳೂರು: ಸಚಿವ ಸಂಪುಟದಿಂದ ವಜಾ ಆಗಿರುವ ಹಿನ್ನೆಲೆಯಲ್ಲಿ ಕೆ.ಎನ್.ರಾಜಣ್ಣ ತೀವ್ರ ಬೇಸರಗೊಂಡಿದ್ದಾರೆ. ಈ ಬಗ್ಗೆ ಗೃಹ ಸಚಿವ ಪರಮೇಶ್ವರ್‌ ಜೊತೆ ರಾಜಣ್ಣ ಪಶ್ಚಾತ್ತಾಪದ ಮಾತುಗಳನ್ನಾಡಿದ್ದು, ತೀವ್ರ ಬೇಸರ ಹೊರಹಾಕಿದ್ದಾರೆ. ಈ ಬಗ್ಗೆ ಮಾತನಾಡಿರುವ ರಾಜಣ್ಣ ಅವರು, ನನ್ನ ಮಾತು ಇಷ್ಟೊಂದು ತೀವ್ರ …

Dharmasthala dead bodies burried case

ಬೆಂಗಳೂರು : ಸುಳ್ಳು ಸುದ್ದಿ ಹಾಗೂ ದ್ವೇಷಪೂರಿತ ಪ್ರಚಾರಗಳ ವಿರುದ್ಧ ಕಠಿಣ ಕಾನೂನು ರೂಪಿಸುವ ಸಲುವಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು. ವಿಧಾನಸೌಧದ ಗೃಹ ಸಚಿವರ ಕಚೇರಿಯಲ್ಲಿ ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, …

Dharmasthala dead bodies burried case

ಬೆಂಗಳೂರು : ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್‌ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಸ್ಪಷ್ಟಪಡಿಸಿದರು‌. …

There are always two opinions in politics Home Minister Parameshwar

ಬೆಂಗಳೂರು: ಧರ್ಮಸ್ಥಳ ಸುತ್ತಮುತ್ತ ಭಾಗದಲ್ಲಿ ಶವಗಳನ್ನು ಹೂತಿಟ್ಟಿರುವ ಆರೋಪದ ತನಿಖೆಗಾಗಿ ರಚಿಸಲಾಗಿರುವ ಎಸ್‍ಐಟಿಯ ಮುಖ್ಯಸ್ಥ ಪ್ರಣಬ್ ಮೊಹಾಂತಿಯವರನ್ನು ಕೇಂದ್ರ ಸೇವೆಗೆ ಕರೆಸಿಕೊಂಡರೆ ಎಸ್‍ಐಟಿಗೆ ಬೇರೆ ಅಧಿಕಾರಿಯನ್ನು ನೇಮಿಸಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾdharತನಾಡಿದ ಅವರು, …

Dharmasthala dead bodies burried case

ಬೆಂಗಳೂರು: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ.ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದು, ಎಸ್‌ಐಟಿ ತನಿಖೆ ಬಳಿಕ ಸತ್ಯಾಂಶ ಹೊರಬರಲಿದೆ ಎಂದು ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶವಗಳನ್ನು ಹೂತಿಟ್ಟ ಪ್ರಕರಣದ ತನಿಖೆಯನ್ನು ಸರ್ಕಾರ ಎಸ್‌ಐಟಿಗೆ …

_G Parameshwara-news

ಬೆಂಗಳೂರು: ಬೆಂಗಳೂರಿನ 40 ಶಾಲೆಗಳಿಗೆ ಕಿಡಿಗೇಡಿಗಳು ಬಾಂಬ್‌ ಬೆದರಿಕೆ ಮೇಳೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ.ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ. ಸಿಲಿಕಾನ್‌ ಸಿಟಿ ಬೆಂಗಳೂರಿನ ಆರ್.‌ಆರ್.ನಗರ, ಕೆಂಗೇಡಿ ಸೇರಿದಂತೆ ಹಲವು ಖಾಸಗಿ ಶಾಲೆಗಳಿಗೆ ಬಾಂಬ್‌ ಬೆದರಿಕೆ ಹಾಕಲಾಗಿದೆ. 40 ಶಾಲೆಗಳಿಗೆ …

Stay Connected​
error: Content is protected !!