Mysore
19
broken clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

dr. h c mahadevappa

Homedr. h c mahadevappa
Sadhana samavesha held in Mysore on July 19 Minister HCM inspects the venue

ಮೈಸೂರು: ಇದೇ ಜುಲೈ.19ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ರಾಜ್ಯ ಸರ್ಕಾರದ ಸಾಧನಾ ಸಮಾವೇಶ ನಡೆಯಲಿದ್ದು, ಇಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು ಸ್ಥಳ ಪರಿಶೀಲನೆ ನಡೆಸಿದರು. ಜುಲೈ.19ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸಾಧನಾ ಸಮಾವೇಶ ನಡೆಯಲಿದೆ. ಈ …

h c mahadevappa reaction on nikhil kumaraswamy statement

ಮೈಸೂರು: ರಣದೀಪ್‌ ಸಿಂಗ್‌ ಸುರ್ಜೇವಾಲಾ ರಾಜ್ಯದ ಸೂಪರ್‌ ಸಿಎಂ ಎಂಬ ಜೆಡಿಎಸ್‌ ನಾಯಕ ನಿಖಿಲ್‌ ಕುಮಾರಸ್ವಾಮಿ ಟ್ವೀಟ್‌ ಮಾಡಿರುವ ವಿಚಾರಕ್ಕೆ ಸಚಿವ ಎಚ್.ಸಿ.ಮಹದೇವಪ್ಪ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವ ಸೂಪರ್ ಸಿಎಂಗಳು ಇಲ್ಲ. …

dussehra inauguration

ಮೈಸೂರು: ಜನರ ಆಚಾರ ವಿಚಾರಗಳಿಗೆ ಸಂವಿಧಾನದಲ್ಲಿ ಮುಕ್ತ ಅವಕಾಶ ಇದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಈ ಕುರಿತು ಚಾಮುಂಡಿಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ತಾನೇ ಆಷಾಢ ಶುರುವಾಗಿದೆ. ಜನರ ಆಚಾರ ವಿಚಾರಗಳಿಗೆ ಸಂವಿಧಾನದಲ್ಲಿ ಮುಕ್ತ …

hc mahadevappa

ಮೈಸೂರು: ರಾಜ್ಯದಲ್ಲಿ ಯಾವ ಕುರ್ಚಿ ಖಾಲಿ ಇದೆಯೋ ಗೊತ್ತಿಲ್ಲ. ಸದ್ಯಕ್ಕಿರುವ ಸಿಎಂ ಕುರ್ಚಿ ಖಾಲಿ ಇಲ್ಲ, ಸಿಎಂ ಕುರ್ಚಿ ಭದ್ರವಾಗಿದೆ. ಅದರ ಮೇಲೆ ಕೂತಿರುವ ಸಿದ್ದರಾಮಯ್ಯನವರು ಭದ್ರವಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು. ಬರುವ ನವೆಂಬರ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ …

ಮೈಸೂರು: ಸಿಎಂ ಸಿದ್ದರಾಮಯ್ಯ ಕುರ್ಚಿ ಗಟ್ಟಿಯಾಗಿದ್ದು, ಯಾವ ಬದಲಾವಣೆ ಕೂಡ ಆಗಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಪುನರುಚ್ಛರಿಸಿದ್ದಾರೆ. ನವೆಂಬರ್‌ನಲ್ಲಿ ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನು ಕೆಳಗಿಳಿಸಿ ಡಿ.ಕೆ.ಶಿವಕುಮಾರ್‌ ಅಥವಾ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿಎಂ ಹುದ್ದೆ ನೀಡಲಾಗುತ್ತದೆ ಎಂದು …

ಮೈಸೂರು: ಸಿಎಂ ಬದಲಾವಣೆಯ ಪ್ರಶ್ನೆಯೇ ಇಲ್ಲ. ಬಿಜೆಪಿ ಪಕ್ಷ ಸಿದ್ದರಾಮಯ್ಯ ವಿರುದ್ಧ ರಾಜಕೀಯ ಪಿತೂರಿ ನಡೆಸುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್‌.ಸಿ.ಮಹದೇವಪ್ಪ ಹೇಳಿದ್ದಾರೆ. ನಗರದಲ್ಲಿ ಇಂದು (ಫೆ.20) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಆಗಬೇಕು ಎಂದು ಶಾಸಕರು …

ಮೈಸೂರು: ಇಂದಿನ ಯುವ ಪೀಳಿಗೆಯು ಸಾಮಾಜಿಕ ಜಾಲತಾಣದಲ್ಲಿ ಮುಳುಗಿ ತಮ್ಮ ಶಕ್ತಿಯನ್ನು ಕಳೆದುಕೊಳ್ಳುತ್ತಿದ್ದಾರೆ. ಆದರಿಂದ ಹೊರ ಬಂದು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಪುಸ್ತಕ ಓದುವುದರಿಂದ ಭೌದ್ದಿಕವಾಗಿ ಬಲಾಢ್ಯರಾಗಲು ಸಾಧ್ಯವಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್‌.ಸಿ. ಮಹದೇವಪ್ಪ …

ಮೈಸೂರು: ಮುಡಾ ಹಗರಣದಲ್ಲಿ ಇ.ಡಿ.ಅಧಿಕಾರಿಗಳು 300 ಕೋಟಿ ಆಸ್ತಿ ಜಪ್ತಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ. ಇದರಲ್ಲಿ ಅವರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಕಪ್ಪುಚುಕ್ಕೆ ತರುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಯತೀಂದ್ರ …

ಮೈಸೂರು: ಜಿಲ್ಲೆಯ ತಿ.ನರಸೀಪುರದಲ್ಲಿರುವ ಕಾವೇರಿ, ಕಪಿಲಾ ನದಿ ಹಾಗೂ ಸ್ಫಟಿಕ ಸರೋವರಗಳ ತ್ರಿವೇಣಿ ಸಂಗಮದ ಪುಣ್ಯ ಕ್ಷೇತ್ರವಾದ ತಿರುಮಕೂಡಲಿನಲ್ಲಿ 12ನೇ ಮಹಾಕುಂಭಮೇಳವನ್ನು 2025ರ ಫೆಬ್ರವರಿ 10 ರಿಂದ 12 ರವರೆಗೆ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್‌ ರೆಡ್ಡಿ ತಿಳಿಸಿದ್ದಾರೆ. ಮೈಸೂರಿನ ಚಾಮುಂಡಿ …

ಕೊಳ್ಳೇಗಾಲ: ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್‌.ಜಯಣ್ಣ ಅವರ ಅಂತಿಮ ದರ್ಶನವನ್ನು ಸಿಎಂ ಸಿದ್ದರಾಮಯ್ಯ ಪಡೆದಿದ್ದಾರೆ. ಮೃತರಾದ ಎಸ್‌.ಜಯಣ್ಣ ಅವರು ಮಂಗಳವಾರ(ಡಿ.10) ಹೃದಯಾಘಾತದಿಂದ ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ಇಂದು(ಡಿ.11) ಸಿಎಂ ಸಿದ್ದರಾಮಯ್ಯರವರು ಕೊಳ್ಳೇಗಾಲದ ಮಹದೇಶ್ವರ ಬಡಾವಣೆಯಲ್ಲಿರುವ ನಿವಾಸಕ್ಕೆ ತೆರಳಿ ಜಯಣ್ಣರವರ ಪಾರ್ಥಿವ …

Stay Connected​
error: Content is protected !!