ಕೊಳ್ಳೇಗಾಲ: ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್.ಜಯಣ್ಣ ಅವರ ಅಂತಿಮ ದರ್ಶನವನ್ನು ಸಿಎಂ ಸಿದ್ದರಾಮಯ್ಯ ಪಡೆದಿದ್ದಾರೆ. ಮೃತರಾದ ಎಸ್.ಜಯಣ್ಣ ಅವರು ಮಂಗಳವಾರ(ಡಿ.10) ಹೃದಯಾಘಾತದಿಂದ ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ…