ಮೈಸೂರು: ಬಹುಶಿಸ್ತೀಯ ವಿಷಯಗಳನ್ನು ಕಲಿಯುವುದರಿಂದ ವಿದ್ಯಾರ್ಥಿಗಳ ಬೌದ್ಧಿಕ ಶಕ್ತಿ ವೃದ್ಧಿಸುವುದಲ್ಲದೇ ಭವಿಷ್ಯದ ಬದುಕನ್ನು ಸುಂದರವಾಗಿ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಕೇರಳದ ಕೇಂದ್ರೀಯ ವಿವಿಯ ಸ್ಕೂಲ್ ಆಫ್ ಫಿಸಿಕಲ್ ಸೈನ್ಸಸ್‌ನ ರಸಾಯನಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ.ಕೆ.ಶಿವಕುವಾರ್ ತಿಳಿಸಿದರು. ನಗರದ ಕೃಷ್ಣಮೂರ್ತಿಪುರಂ ಬಡಾವಣೆಯಲ್ಲಿರುವ …

