ಬೆಂಗಳೂರು: ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಭೋದಕ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುತ್ತೇವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್ ಹೇಳಿದ್ದಾರೆ. ವಿಧಾನ ಪರಿಷತ್‌ನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸುಂಕನೂರು ಅವರು, ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 70% ಭೊದಕ ಹುದ್ದೆಗಳು ಖಾಲಿ …


