ಬೆಂಗಳೂರು : ನಾನು ಇನ್ನೂ ಜೀವಂತವಾಗಿ ಉಳಿದಿದ್ದೇನೆ ಎಂದರೆ ಅದಕ್ಕೆ ಡಾ.ಮಂಜುನಾಥ್ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ. ಹೃದಯ ಸಂಬಂದಿತ ಶಸ್ತ್ರ ಚಿಕಿತ್ಸೆಗಾಗಿ ಚೆನೈಗೆ ತೆರಳುವ ಮುನ್ನ ನಗರದಲ್ಲಿ ಸುದ್ದಗೋಷ್ಠಿಯನ್ನು ಏರ್ಪಡಿಸಿ ಮಾತನಾಡಿದ ಅವರು, ಡಾ.ಮಂಜುನಾಥ್ ಅವರು ವೈದ್ಯರಾಗಿ …



