ಹೊಸದಿಲ್ಲಿ: ಮೇಧಾವಿ ಅರ್ಥಶಾಸ್ತ್ರಜ್ಞ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಸಂತಾಪ ಸೂಚಿಸಿದ್ದಾರೆ. ದೇಶಕ್ಕೆ ಮನಮೋಹನ್ ಸಿಂಗ್ ಅವರ ಕೊಡುಗೆಗಳು ಸದಾ ಸ್ಮರಣೀಯವಾಗಿದೆ ಎಂದು ಹೇಳಿದ್ದಾರೆ. ಮೇಧಾವಿ …